ಕರಂಬಾರು : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕರಂಬಾರು ಇಲ್ಲಿಯ ರಕ್ಷಿತ್ ರಾಜ್ ಎಂಬ ಮೂರನೇ ತರಗತಿ ವಿದ್ಯಾರ್ಥಿಯು ಮೆದುಳು ಜ್ವರದಿಂದ ಬಳಲುತ್ತಿದ್ದ ಇವರಿಗೆ” ನಮ್ಮ ಜವನೆರ್ ವಾಟ್ಸಪ್ ಗ್ರೂಪ್ ಅಳದಂಗಡಿ” ಇದರ ಸದಸ್ಯರು ಹಾಗೂ “ಪಬ್ ಜಿ “ಗ್ರೂಪಿನ ಸದಸ್ಯರು ಸಹಾಯಧನ ರೂಪದಲ್ಲಿ ರೂ.11500 ನೀಡಿ ಹಸ್ತಾಂತರಿಸಲಾಯಿತು.
