25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಹೇಡ್ಯದಲ್ಲಿ ಅಂಚೆ ಕಛೇರಿ ಸ್ಥಳಾಂತರಗೊಂಡು ಉದ್ಘಾಟನೆ

ಕಡಿರುದ್ಯಾವರ ಗ್ರಾಮದ ಅಲಂತಡ್ಕದಲ್ಲಿ ಕಾರ್ಯಾಚರಿಸುತಿದ್ದ ಗ್ರಾಮೀಣ ಅಂಚೆ ‌ಕಛೇರಿ ಹೇಡ್ಯಾದಲ್ಲಿರುವ ಹಳೇ ಪಂಚಾಯತ್ ಕಟ್ಟಡಕ್ಕೆ ಸ್ಥಳಾಂತರಗೊಂಡು ಕಡಿರುದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರತ್ನಾವತಿ ಬಾಲಕೃಷ್ಣ ಅವರು ಗ್ರಾಮೀಣ ಅಂಚೆ ಕಛೇರಿಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸಾವಿತ್ರಿ ಅಚಾರ್ಯ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ್ ಕುಮಾರ್ ,ಪಂಚಾಯತ್ ಅಭಿವೃದ್ದಿ ಅಧಿಕಾರಿ ಜಯಕೀರ್ತಿ, ಅಂಚೆ ಅಧಿಕಾರಿ ಸುಜಯ್
ಉಪಸ್ಥಿತರಿದ್ದರು.

Related posts

ಬದನಾಜೆ ಸರಕಾರಿ ಶಾಲೆಯಲ್ಲಿ ಸುಜ್ಞಾನ ನಿಧಿ ಯೋಜನೆಗೆ ಚಾಲನೆ

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ನೂತನ ವಿಜಯಗೋಪುರ ಲೋಕಾರ್ಪಣೆ

Suddi Udaya

ಕಲ್ಮಂಜ: ನಿಡಿಗಲ್ ಅಕ್ಷಯನಗರ ಗೆಳೆಯರ ಬಳಗದಿಂದ 26ನೇ ವರ್ಷದ ಆಟೋಟ ಸ್ಪರ್ಧೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya
error: Content is protected !!