ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆ by Suddi UdayaNovember 10, 2023November 10, 2023 Share0 ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಸಭೆಯು ಇತ್ತಿಚೆಗೆ ನಡೆಯಿತು. ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆದು ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಕೊರಗಪ್ಪ ಆಯ್ಕೆಯಾದರು ಹಾಗೂ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು. Share this:PostPrintEmailTweetWhatsApp