22.8 C
ಪುತ್ತೂರು, ಬೆಳ್ತಂಗಡಿ
October 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆ

ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಸಭೆಯು ಇತ್ತಿಚೆಗೆ ನಡೆಯಿತು. ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆದು ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಕೊರಗಪ್ಪ ಆಯ್ಕೆಯಾದರು ಹಾಗೂ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು. ‌

Related posts

ಕಿರಣ್ ಚಂದ್ರ ಪುಷ್ಪಗಿರಿ ರವರಿಗೆ ಶಬರಿಮಲೆ ಸ್ವಾಮಿ ಅಯ್ಯಪ್ಪ ಯಕ್ಷಗಾನ ಬಯಲಾಟ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಪೆರ್ಲ-ಬೈಪಾಡಿ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ವಿಜಯ ಕುಮಾರ್ ಎಂ. ಕೊಯ್ಯೂರು ರವರಿಗೆ ಬೀಳ್ಕೊಡುಗೆ

Suddi Udaya

ಕೊಕ್ಕಡ ಗ್ರಾಮದ ರೈತರ ವತಿಯಿಂದ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ: ನಡ ಕಾಲೇಜಿನ ಹುಡುಗರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಡಿರುದ್ಯಾವರ: ಗಾಳಿ ಮಳೆಯಿಂದ ದನದ ಹಟ್ಟಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya
error: Content is protected !!