September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಟಲ್ ಬ್ಯಾಡ್ಮಿಟನ್ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಪದವಿ ಪೂರ್ವ ಕಾಲೇಜುಗಳ ಬೆಳ್ತಂಗಡಿ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಸ್ಪರ್ಧೆಯು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದ್ದು, ವಾಣಿ ಪದವಿ ಪೂರ್ವ ಕಾಲೇಜಿನ ಹುಡುಗಿಯರ ತಂಡವು ಪ್ರಥಮ ಸ್ಥಾನವನ್ನು, ಹುಡುಗರ ತಂಡವು ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

Related posts

ಬಳಂಜ: ಜಡಿಮಳೆಗೆ ಉಕ್ಕಿ ಹರಿಯುತ್ತಿರುವ ಫಲ್ಗುಣಿ ನದಿ: ಅಡಿಕೆ ತೋಟಗಳು, ಕೃಷಿಗಳು ಜಲಾವೃತ, ಕಂಗಾಲಾದ ರೈತರು,

Suddi Udaya

ಉಜಿರೆಯಲ್ಲಿ ಕುಳಿತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಮನೋಜ್ ಕಟ್ಟೆಮಾರ್‌ರವರ ಹುಟ್ಟುಹಬ್ಬದ ಪ್ರಯುಕ್ತ ತಾಲೂಕು ಆಸ್ಪತ್ರೆಯ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya
error: Content is protected !!