September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಡ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

ನಡ: ನಡ ಗ್ರಾ.ಪಂ ಸಭಾಂಗಣದಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ನಡೆಯಿತು.

ಈ ಸಂದರ್ಭದಲ್ಲಿ ನರೇಗಾ ಯೋಜನೆ ಕುರಿತು ಮಾಹಿತಿ ನೀಡಲಾಯಿತು.

ಸಭೆಯಲ್ಲಿ ಸಭೆಯ ನೋಡಲ್ ಅಧಿಕಾರಿ ,ಗ್ರಾ.ಪಂ ಅಧ್ಯಕ್ಷರು ಉಪಾಧ್ಯಕ್ಷರು, ಸರ್ವ ಸದಸ್ಯರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ,ಕಾರ್ಯದರ್ಶಿ ಸಾಮಾಜಿಕ ಲೆಕ್ಕ ಪರಿಶೋಧನಾ ಕಾರ್ಯಕ್ರಮ ವ್ಯವಸ್ಥಾಪಕರು, ತಾಂತ್ರಿತ ಸಹಾಯಕ ಅಭಿಯಂತರರು ಸಿವಿಲ್, ತಾಂತ್ರಿಕ ಸಹಾಯಕ ಅಭಿಯಂತರರು (ಕೃ/ತೋ/ಅ), ತಾಲೂಕು ನರೇಗಾ ಐಇಸಿ ಸಂಯೋಜಕರು, ಗ್ರಾ.ಪಂ ಸಿಬ್ಬಂದಿಗಳು, ಸಾಮಾಜಿಕ ಲೆಕ್ಕ ಪರಿಶೋಧನಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

Suddi Udaya

ಉಜಿರೆ ಶ್ರೀ ಧ ಮಂ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ವತಿಯಿಂದ ಗುರು ಪೂರ್ಣಿಮಾ ಕಾರ್ಯಕ್ರಮ

Suddi Udaya

ನಡ: ಮಂಚದಪಲ್ಕೆ ಚಂದ್ಕೂರು ನಿವಾಸಿ ಸುಮಂಗಳ ನಿಧನ

Suddi Udaya

ಕುತ್ರೊಟ್ಟು ಬಳಿ ಮಗುವಿಗೆ ದ್ವಿಚಕ್ರ ವಾಹನ ಢಿಕ್ಕಿ

Suddi Udaya

ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ: ನವನೀತ್ ಕೊಯ್ಯೂರು ಅವರ ತಂಡ ದ್ವಿತೀಯ ಸ್ಥಾನ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ವಿಲ್ ಚೇರ್ ವಿತರಣೆ

Suddi Udaya
error: Content is protected !!