26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಗ್ರಾ.ಪಂ. ವತಿಯಿಂದ ಅರ್ಹ ಫಲನುಭವಿಗಳಿಗೆ ಉಜ್ವಲ ಗ್ಯಾಸ್‌ ವಿತರಣೆ

ಮಡಂತ್ಯಾರು ಗ್ರಾಮ ಪಂಚಾಯತಿ ವತಿಯಿಂದ ಪಾರೆಂಕಿ ಕುಕ್ಕಳ ಗ್ರಾಮದ ಅರ್ಹ ಫಲನುಭವಿಗಳಿಗೆ ಮಹಾವೀರ ಭಾರತ್ ಗ್ಯಾಸ್ ಏಜೆನ್ಸಿ ವೇಣೂರು ಇವರ ಸಹಯೋಗದಲ್ಲಿ ಉಜ್ವಲ ಗ್ಯಾಸ್ ವಿತರಿಸಲಾಯಿತು.

ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ರೂಪ ಎ. ಎಸ್. ಫಲಾನುಭವಿಗಳಿಗೆ ಗ್ಯಾಸ್ ಮತ್ತು ಸ್ಟೌವ್ ವಿತರಣೆ ಮಾಡಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಗೋಪಾಲಕೃಷ್ಣ ಕುಕ್ಕಳ, ಗ್ರಾಮ ಪಂಚಾಯತಿ ಸದಸ್ಯರುಗಳಾದ ಕಿಶೋರ್ ಕುಮಾರ್ ಶೆಟ್ಟಿ, ವಿಶ್ವನಾಥ ಪೂಜಾರಿ, ಹರೀಶ್ ಶೆಟ್ಟಿ, ಶ್ರೀಮತಿ ಶಶಿಪ್ರಭಾ, ಶ್ರೀಮತಿ ಸಂಗೀತ ಶೆಟ್ಟಿ, ಗ್ರಾಮ ಪಂಚಾಯತಿ ಸಿಬ್ಬಂದಿ ಕಾರ್ತಿಕ್ ಮತ್ತು ಫಲಾನುಭವಿಗಳು ಉಪಸ್ಥಿತರಿದ್ದರು.

Related posts

ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರಥಮ್ ರವರಿಗೆ ರಾಜ್ಯ ಸರಕಾರಿ ನೌಕರರ ಸಹಕಾರಿ ಸಂಘದಿಂದ ಅಭಿನಂದನೆ

Suddi Udaya

ಉಜಿರೆ: ಅಗತ್ಯ ದಾಖಲೆ ಹಾಗೂ ನಗದು ಇದ್ದ ಪರ್ಸ್ ಬಿದ್ದು ಕಳೆದುಹೋಗಿದೆ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

Suddi Udaya

ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ

Suddi Udaya
error: Content is protected !!