28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ: ಕೃಷಿಕ ಚೀಂಕ್ರ ಪೂಜಾರಿ ನಿಧನ

ಮರೋಡಿ: ಮರೋಡಿ ಗ್ರಾಮದ ತಮ್ಮಯಿಲು ನಿವಾಸಿ, ಪ್ರಗತಿಪರ ಕೃಷಿಕ ಚೀಂಕ್ರ ಪೂಜಾರಿ (63) ಅವರು ಅಲ್ಪಕಾಲದ ನ.9 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ ಪತ್ನಿ ರತ್ನಾ, ಪುತ್ರ ಬಾಲಕೃಷ್ಣ ಪೂಜಾರಿ, ಪುತ್ರಿಯರಾದ ಭಾರತಿ, ಮಾಲತಿ, ರೇವತಿ, ರೇಖಾವತಿ, ಮೊಮ್ಮಕ್ಕಳು, ಬಂಧುಮಿತ್ರರನ್ನು ಅಗಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಸುಲ್ಕೇರಿ ಮೊಗ್ರು ದ.ಕ.ಜಿ.ಪಂ.ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

ಸೆ.6-7-8 : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕೊಯ್ಯೂರು: ಹಲವಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೇಸ್ ಸೇರ್ಪಡೆ

Suddi Udaya
error: Content is protected !!