26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

ಮೇಲಂತಬೆಟ್ಟು : ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ ಮಹತ್ವಾಕಾಂಕ್ಷೆ ಯೋಜನೆಯಾದ ಉಜ್ವಲ ಗ್ಯಾಸ್ ಯೋಜನೆಯಡಿಯಲ್ಲಿ ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಮತ್ತು ಮುಂಡೂರು ಗ್ರಾಮದ 13 ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸನ್ನು ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್‌ ಸಿಂಹ ನಾಯಕ್ ರವರು ಶ್ರಮಿಕ ಕಚೇರಿಯಲ್ಲಿ ವಿತರಿಸಿದರು.

ಈ ಸಂದರ್ಭದಲ್ಲಿ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ, ಉಪಾಧ್ಯಕ್ಷ ಲೋಕನಾಥ್ ಶೆಟ್ಟಿ, ಸದಸ್ಯರಾದ ಸಂತೋಷ್, ಸುಮಲತಾ, ಚಂದ್ರಶೇಖರ್ ಉಪಸ್ಥಿತರಿದ್ದರು.

Related posts

ಬಂದಾರು : ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ , ದರ್ಶನ ಬಲಿ , ಬಟ್ಟಲು ಕಾಣಿಕೆ, ಮಹಾಪೂಜೆ

Suddi Udaya

ಕೊಟ್ಟ ಹಣವನ್ನು ವಾಪಸ್ ಕೇಳಲು ಹೋದ ವ್ಯಕ್ತಿಗೆ ತಲ್ವಾರ್ ನಿಂದ ದಾಳಿ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಜಯರಾಮ ಗೌಡ ನಿಧನ

Suddi Udaya

ವೇಣೂರು ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಎಸ್‌.ಡಿ.ಎಂ. ಐಟಿಐ ವೇಣೂರಿನಲ್ಲಿ ಯಂತ್ರಗಳ ಬಿಡಿಭಾಗ ತಯಾರಿಕಾ ಕಂಪೆನಿಯಿಂದ ಕ್ಯಾಂಪಸ್ ಸಂದರ್ಶನ

Suddi Udaya

ವ್ಯಾಪಕ ಮಳೆ : ದಕ್ಷಿಣ ಕನ್ನಡದಲ್ಲಿ ಜೂನ್ 28 ಎಲ್ಲ ಪ್ರೌಢಶಾಲೆಗಳಿಗೆ ಹಾಗೂ ಪ.ಪೂ. ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!