26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸಂಸ್ಥಾಪನಾ ದಿನಾಚರಣೆ ಮತ್ತು ನಿಪುಣ್ ಪರೀಕ್ಷೆಯ ಬಗ್ಗೆ ಕಾರ್ಯಾಗಾರ


ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿಭಾಗದ ವತಿಯಿಂದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಇತಿಹಾಸ ಉಪನ್ಯಾಸಕಿ ಶ್ರೀಮತಿ ಗೀತಾ ವಹಿಸಿದ್ದರು. ಸಂಸ್ಥಾಪನಾ ದಿನದ ಮಹತ್ವವನ್ನು ರೇಂಜರ್ ಕೀರ್ತನಾ ತಿಳಿಸಿದರು.
ಬಳಿಕ ಕಾಲೇಜಿನ ಹಿರಿಯ ರೋವರ್ ಮತ್ತು ಪ್ರಸ್ತುತ ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಯ ಸೀನಿಯರ್ ರೋವರ್ ಮೇಟ್ ಶ್ರೀ ಕೀರ್ತಿ ಇವರು ನಿಪುಣ್ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ರೇಂಜರ್ ಲೀಡರ್ ಶ್ರೀಮತಿ ವಸಂತಿ, ರೋವರ್ ಸ್ಕೌಟ್ ಲೀಡರ್ ಕೃಷ್ಣ ಕಿರಣ್ ಕೆ ಉಪಸ್ಥಿತರಿದ್ದರು.
ರೇಂಜರ್ ಯಶಸ್ವಿನಿ ಸ್ವಾಗತಿಸಿ, ವಿಂಧ್ಯಾ ಕಾರ್ಯಕ್ರಮವನ್ನು ನಿರೂಪಿಸಿ, ರೋವರ್ ಸುದರ್ಶನ್ ವಂದಿಸಿದರು.

Related posts

ಸಿಎಸ್ಇಇಟಿ ಪರೀಕ್ಷೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಸಾಧನೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ಆರೋಗ್ಯ ಹಾಗೂ ಸುರಕ್ಷತಾ ಜಾಗೃತಿ ಕಾರ್ಯಾಗಾರ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕನ್ಯಾಡಿ ಕಾರ್ಯಕ್ಷೇತ್ರದಲ್ಲಿ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಬುರುಡೆ ಪ್ರಕರಣ ವಿಚಾರಣೆ ಫೆ.13ಕ್ಕೆ ಮುಂದೂಡಿಕೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ

Suddi Udaya

ಕನ್ಯಾಡಿ 1: ಪ್ರಗತಿಪರ ಕೃಷಿಕ ನಾರಾಯಣ ಗೌಡ ನಿಧನ

Suddi Udaya
error: Content is protected !!