26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

ಬೆಳ್ತಂಗಡಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರತಿವರ್ಷ ಬಿಜೆಪಿ ಯುವಮೋರ್ಚಾದ ವತಿಯಿಂದ ನಡೆಯುವ 4ನೇ ವರ್ಷದ ದೀಪಾವಳಿ ದೋಸೆ ಹಬ್ಬವು ನ.13 ರಂದು ಬೆಳಿಗ್ಗೆಯಿಂದ ಸಂಜೆಯ ತನಕ ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ನಡೆಯಲಿದೆ.

ಬೆಳಗ್ಗೆ 10.00 ರಿಂದ ಮಧ್ಯಾಹ್ನ 1 ರವರೆಗೆ ಧರ್ಮಸ್ಥಳ ನಿನಾದ ಕ್ಲಾಸಿಕಲ್ ಮುಂಡ್ರುಪ್ಪಾಡಿ ಇವರಿಂದ ಭಕ್ತಿ -ಭಾವ-ಗಾನ, ಮಧ್ಯಾಹ್ನ 1 ರಿಂದ 3 ರವರೆಗೆ ಜನಪದ ಕಲರವ ಕಲಾಮಯಂ ಉಡುಪಿ ಇವರಿಂದ ಜನಪದ ಸಂಗೀತ ಮತ್ತು ಜಾನಪದ ವಾದ್ಯಪರಿಕರಗಳ ಸಮ್ಮಿಲನ, ಮಧ್ಯಾಹ್ನ 3ರಿಂದ 5 ರವರಗೆ ಕಾರ್ಕಳ ತೆಲಿಕೆದ ತೆನಾಲಿ ಇವರಿಂದ ತೆಲಿಕೆದ ಬರ್ಸ ತುಳು ಹಾಸ್ಯಮಯ ನಾಟಕ, ಸಂಜೆ 5 ರಿಂದ 6 ರವರೆಗೆ ಕುಣಿತ ಭಜನೆ, ಸಂಜೆ 6ರಿಂದ 7 ರವರೆಗೆ ಗೋ ಪೂಜೆ, ಸಹಸ್ರ ಹಣತೆ ಪ್ರಜ್ವಲನೆ, ರಾತ್ರಿ 7 ರಿಂದ 8 ರವರೆಗೆ ಧಾರ್ಮಿಕ ಸಭಾ ಕಾರ್ಯಕ್ರಮ, ರಾತ್ರಿ 8 ರಿಂದ ಸುಡುಮದ್ದು ಪ್ರದರ್ಶನ, ಹಾಗೂ ರಾತ್ರಿ 8.30 ಕ್ಕೆ ಮೈತಿದಿ ತುಳು ಹಾಸ್ಯಮಯ ನಾಟಕ ನಡೆಯಲಿದೆ.

Related posts

ಶುಭಾವಿವಾಹ ಧನಂಜಯಮತ್ತುಶೋಭಾ

Suddi Udaya

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಬಂದಾರು: ಬಟ್ಲಡ್ಕ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya

ಪವರ್ ಲಿಫ್ಟಿಂಗ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

Suddi Udaya

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಕಾರ್ಮಿಕರ ಮಹಾಸಭೆ

Suddi Udaya
error: Content is protected !!