26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತರ್ ಕಾಲೇಜು ಪ.ಪೂ. ವಿದ್ಯಾರ್ಥಿಗಳ “ಯುನಿಟಸ್ 2023” : ಪ್ರಸನ್ನ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

ಉಜಿರೆ: ಸೈಂಟ್ ಆಂಟೋನಿ ವಾಣಿಜ್ಯ ಪದವಿ ಕಾಲೇಜು ಇದರ ಸಾಂಸ್ಕೃತಿಕ ಮತ್ತು ವಾಣಿಜ್ಯ ಸಂಘದ ವತಿಯಿಂದ ನ.10 ರಂದು ನಡೆದ ಅಂತರ್ ಕಾಲೇಜು ಪದವಿಪೂರ್ವ ವಿದ್ಯಾರ್ಥಿಗಳ “ಯುನಿಟಸ್ 2023” ಇದರಲ್ಲಿ ಪ್ರಸನ್ನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ವಿದ್ಯಾಸಂಸ್ಥೆಯ ಅಧ್ಯಕ್ಷ ಗಂಗಾಧರ ಗೌಡ ಹಾಗೂ ವಿವಿ ಅಕಾಡೆಮಿಯ ನಿರ್ದೇಶಕ ಅಣ್ಣೇಶ್ ಹಾಗೂ ಪ್ರಾಂಶುಪಾಲರು, ಉಪನ್ಯಾಸಕರುಗಳು ಶುಭ ಹಾರೈಸಿದರು.

Related posts

ಬಂಟ್ವಾಳದಲ್ಲಿ ನಡೆದ ಕೊಲೆಯತ್ನ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧಮ೯ಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

Suddi Udaya

ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಬಾಜಾರು-ಜೋಡುಕಟ್ಟೆ, ಕೊಡಿಬೆಟ್ಟು-ದೇವರಗುಡ್ಡೆ, ದೇವರಗುಡ್ಡೆ-ತೆಕ್ಕಾರು ರಸ್ತೆ ದುರಸ್ತಿಗೆ ಆಗ್ರಹ

Suddi Udaya

ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ರವರ ಧಾರ್ಮಿಕ ಸೇವೆಗೆ “ಧರ್ಮ ಸಾರಥಿ” ಬಿರುದು

Suddi Udaya

ಚಾತುರ್ಮಾಸ್ಯ ವ್ರತಾಚರಣೆ: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕನ್ಯಾಡಿ ಶ್ರೀಗಳ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳಿಗೆ ಚಾಲನೆ

Suddi Udaya
error: Content is protected !!