24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೇಷ್ಮೆರೋಡ್: ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

ಗೇರುಕಟ್ಟೆ: ಇಲ್ಲಿಯ ರೇಷ್ಮೆರೋಡ್ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಒಂದು ನಾಯಿಯನ್ನು ನುಂಗಿ ಇನ್ನೊಂದು ಮರಿಯನ್ನು ನುಂಗಲು ಪಯತ್ನ ಪಡುತ್ತಿದ್ದ ಘಟನೆ ನ.11 ರಂದು ನಡೆದಿದೆ.

ಸ್ಥಳೀಯರು ಗಮನಿಸಿ ಸ್ನೇಕ್ ಅಶೋಕ್ ಅವರಿಗೆ ಮಾಹಿತಿ ತಿಳಿಸಿದ್ದು, ಅವರು ಸ್ಥಳಕ್ಕೆ ಬಂದು ಹೆಬ್ಬಾವುವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 2644 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ

Suddi Udaya

ವಾಣಿ ಕಾಲೇಜು: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಮಡಂತ್ಯಾರು; ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಮರೋಡಿ: ಕೂಕ್ರಬೆಟ್ಟು ಶಾಲೆಗೆ “ಸರಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್ ಭೇಟಿ

Suddi Udaya
error: Content is protected !!