25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ


ಬೆಳ್ತಂಗಡಿ ;ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದವತಿ ಯಿಂದ ಡಿ.21ರಂದು ಮಂಗಳೂರಿನ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ನಡೆಯಲಿರುವ 4 ನೆ ಜಿಲ್ಲಾ ಸಮ್ಮೇಳನದ ಲಾಂಛನ ವನ್ನು ನ.11ರಂದು ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ರಾಜ್ಯ ಸಭಾ ಸದಸ್ಯರಾದ ಡಾ. ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆ ಗೊಳಿಸಿ ಶುಭ ಹಾರೈಸಿದರು.

ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ,ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ರಾಜ್ಯ ಕಾರ್ಯ ನಿರತ ಪತ್ರ ಕರ್ತರ ಸಂಘದ ಕಾರ್ಯ ಕಾರಿ ಸಮಿತಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ,ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ,ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್,ಕಾರ್ಯ ದರ್ಶಿ ಭುವನೇಶ್ ಗೇರುಕಟ್ಟೆ,ರಾಜ್ಯ ಕಾರ್ಯ ನಿರತ ಪತ್ರ ಕರ್ತರ ಸಂಘದ ಕಾರ್ಯ ಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ಮೊದಲಾ ದವರು ಉಪಸ್ಥಿತರಿದ್ದರು.ಬೆಳ್ತಂಗಡಿ ತಾಲೂಕು ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಹೃಷಿಕೇಶ್ ಧರ್ಮ ಸ್ಥಳ,ಹಿರಿಯ ಪತ್ರಕರ್ತ ರಾದ ಆರ್.ಎನ್. ಪೂವಣಿ,ಅರವಿಂದ ಹೆಬ್ಬಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಕಾಂಟ್ರಾಪ್ಷನ್ ಗೇಮಿಂಗ್ ಸ್ಪರ್ಧೆ”

Suddi Udaya

ಬೆಳ್ತಂಗಡಿ: ಜೆಇಇ ಪರೀಕ್ಷೆಯಲ್ಲಿ ಎಕ್ಸಲೆಂಟ್ ಕಾಲೇಜು ಮೂಡಬಿದ್ರಿ ವಿದ್ಯಾರ್ಥಿ ಶಿಶಿರ್ ಹೆಚ್ ಶೆಟ್ಟಿ ಜಿಲ್ಲೆಗೆ ಪ್ರಥಮ

Suddi Udaya

ಬಳಂಜ:ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ದೀಪಾವಳಿ ಸಂಭ್ರಮ

Suddi Udaya

ಬೆಳ್ತಂಗಡಿ ನೂತನ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಅಳದಂಗಡಿಯಲ್ಲಿ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 17 ಶಾಖೆ ಉದ್ಘಾಟನೆ ಸಜೀಪಮುನ್ನೂರು ಸಹಕಾರಿ ಸಂಘದಲ್ಲಿ ವಿವಿಧ ಸಾಲ ಸೌಲಭ್ಯ,ಠೇವಣಿ ಮೇಲಿನ ಆಕರ್ಷಕ ಬಡ್ಡಿ ದರಗಳು

Suddi Udaya
error: Content is protected !!