26.5 C
ಪುತ್ತೂರು, ಬೆಳ್ತಂಗಡಿ
September 20, 2026
ಪ್ರಮುಖ ಸುದ್ದಿ

ಡಿ.2 : ಗುರುವಾಯನಕೆರೆ ಶ್ರೀ ಪಿಲಿಚಾಮುಂಡಿ ದೈವದ “ದೊಂಪದಬಲಿ ಉತ್ಸವ”: ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಬರುವ ಡಿಸೆಂಬರ್ 2ನೇ ತಾರೀಕು ಶನಿವಾರ ನಡೆಯುವ ಕಾರಣಿಕ ದೈವ ಪಿಲಿಚಾಮುಂಡಿಕಲ್ಲು ಶ್ರೀ ಪಿಲಿಚಾಮುಂಡಿ ದೈವದ “ದೊಂಪದಬಲಿ ಉತ್ಸವ” ದ “ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ನ.10ರಂದು ಪಾಡ್ಯಾರು ಬೀಡು ಮನೆಯಲ್ಲಿ ಜರುಗಿತು.

ಆಮಂತ್ರಣ ಪತ್ರಿಕೆಯನ್ನು ಶ್ರೀನಿವಾಸ ಅಸ್ರಣ್ಣ ಮೂಡುಮನೆ ಅವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಮಿತಿ ಗೌರವಾಧ್ಯಕ್ಷ ಪ್ರವೀಣ್ ಕುಮಾರ್ ಅಜ್ರಿ ಪಾಡ್ಯಾರುಬೀಡು, ಅಧ್ಯಕ್ಷ ಸೋಮಶೇಖರ ದೇವಸ್ಯ ದೇವಸ್ಯ ಬಾಳಿಕೆ, ಪ್ರಧಾನ ಕಾರ್ಯದರ್ಶಿ ಜಿ. ನಾಗೇಶ್ ಮೂಲ್ಯ, ಕಾರ್ಯದರ್ಶಿ ಶೋಭಿತ್ ಜೈನ್, ಕೋಶಾಧಿಕಾರಿ ನಾರಾಯಣ ಆಚಾರ್ಯ ಬರಾಯ, ಉಪಾಧ್ಯಕ್ಷ ವಿತೇಶ್ ಬಂಗೇರ,

ಸಮಿತಿ ಸದಸ್ಯರಾದ ಸುಧಾಕರ ಗೌಡ, ಜಯರಾಮ ಶೆಟ್ಟಿ, ಹೇಮಂತ ಶೆಟ್ಟಿ ದೇವಸ್ಯ, ಚಂದ್ರಹಾಸ ದಾಸ್, ರಾಮಚಂದ್ರ ಶೆಟ್ಟಿ, ಪ್ರಭಾಕರ ಶೆಟ್ಟಿ ಉಪ್ಪಡ್ಕ, ಕೃಷ್ಣಯ್ಯ ಆಚಾರ್ಯ, ಸುನೀಶ್ ಕುಮಾರ್ ಕಡಂಬು, ಪುರಂದರ ಪಾಡ್ಯಾರು, ಶಿವಾಜಿ ರಾವ್, ತೇಜಸ್ವಿ ಪಾಡ್ಯಾರು, ದಾಮೋದರ ಪಾಡ್ಯಾರು ಮೊದಲಾದವರು ಉಪಸ್ಥಿತರಿದ್ದರು.

Related posts

ಕೊಕ್ರಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸರಕಾರ ಆದೇಶ

Suddi Udaya

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರವರು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಮಹಾಗಣಪತಿ ದೇವಸ್ಥಾನ ಹಾಗೂ ಕಾವು ತ್ರಿಗುಣಾತ್ಮಿಕ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya

ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣ:ಸೊಸೈಟಿಯಲ್ಲಿ ಎರಡು ದಿನದ ಸಿಐಡಿ ಶೋಧ ಅಂತ್ಯ

Suddi Udaya
error: Content is protected !!