25.7 C
ಪುತ್ತೂರು, ಬೆಳ್ತಂಗಡಿ
September 20, 2026
Uncategorized

ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಯವರಿಂದ ಸಾರ್ವಜನಿಕರಿಗೆ ಸೂಚನೆ

ಬೆಳ್ತಂಗಡಿ: ದೀಪಾವಳಿ ಹಬ್ಬದ ವಿಶೇಷ ಸಿಹಿ ತಿಂಡಿ ಪೊಟ್ಟಣ ಎಂದು ಹಲವು ಬ್ರಾಂಡ್ ರಹಿತ, ತಯಾರಿಸಿದ ದಿನಾಂಕ, ಅವಧಿ ಮೀರುವ ದಿನಾಂಕ, ಆಹಾರ ಸುರಕ್ಷತೆ ಲೈಸನ್ಸ್, ಇತ್ಯಾದಿ ದಾಖಲಿಸದ ಯಾವುದೇ ಕಂಪೆನಿಯ ಸಿಹಿ ತಿಂಡಿ ಅಥವಾ ಇತರೇ ಆಹಾರ ಪದಾರ್ಥಗಳನ್ನು ಕೊಳ್ಳಬೇಡಿ.

ಪಟಾಕಿ ಸಿಡಿಸುವಾಗ ಅಗತ್ಯ ಜಾಗ್ರತೆ ವಹಿಸುವುದು ಎಂದು ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.

Related posts

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುತ್ಲೂರು ಸರ್ಕಾರಿ ಶಾಲೆಯ ಮಕ್ಕಳನ್ನು ಭೇಟಿ ಮಾಡಿಸಿದ ರಕ್ಷಿತ್ ಶಿವರಾಂ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಕು. ಕನ್ನಿಕಾರಿಗೆ ದ್ವಿತೀಯ ಸ್ಥಾನ

Suddi Udaya

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ಎಸ್.ಕೆ.ಡಿ.ಆರ್.ಡಿ.ಪಿ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಹಾಕಿದ್ದ ರಿಟ್ ಅರ್ಜಿ ವಜಾ

Suddi Udaya

ಜೂ.12 ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya
error: Content is protected !!