24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಧನಲಕ್ಷ್ಮೀ ಪೂಜೆ, ಗೋ ಪೂಜೆ, ವಾಹನ ಪೂಜೆ ,ಆಯುಧ ಪೂಜೆ ಹಾಗೂ ಹೆಣ್ಣು ಕರು ದಾನ ಕಾರ್ಯಕ್ರಮ

ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಧನಲಕ್ಷ್ಮೀ ಪೂಜೆ,ಗೋ ಪೂಜೆ, ವಾಹನ ಪೂಜೆ ,ಆಯುಧ ಪೂಜೆ ಹಾಗೂ ಹೆಣ್ಣು ಕರು ದಾನ ಕಾರ್ಯಕ್ರಮ ಜರಗಿತು.

ಕರುವನ್ನು ಸಂಘದ ಸದಸ್ಯ ಸಂದೀಪ್ ಆಚಾರ್ಯ ದಾನವಾಗಿ ನೀಡಿದರು.ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷೆ, ಉಪಾಧ್ಯಕ್ಷ, ನಿರ್ದೇಶಕರುಗಳು,ಕಾರ್ಯದರ್ಶಿ, ಸಿಬಂದಿಗಳು, ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.

Related posts

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಕ್ಷೇಮ ನಿಧಿ ಯೋಜನೆ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ, ಮಹಿಳಾ ವಾಹನ ಜಾಥಾ ಕಾರ್ಯಕ್ರಮ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಗೆ ಆಯ್ಕೆ

Suddi Udaya

ದ.ಕ. ಜಿಲ್ಲೆಯಲ್ಲಿ ಅಡಿಕೆ ಕೋಕೋ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮವಹಿಸದೆ ಇರುವುದರ ಕುರಿತು ಮುಖ್ಯಮಂತ್ರಿಗಳ ಹಾಗೂ ತೋಟಗಾರಿಕ ಸಚಿವರ ಗಮನ ಸೆಳೆದ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಥ ಮ ಪ್ರಶಸ್ತಿ

Suddi Udaya
error: Content is protected !!