26.1 C
ಪುತ್ತೂರು, ಬೆಳ್ತಂಗಡಿ
March 31, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಬೆಳ್ತಂಗಡಿ ಪೊಲೀಸರಿಂದ ಆರೋಪಿ ಬಂಧನ

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು 5 ತಿಂಗಳ ಗರ್ಭಿಣಿಯಾಗಿಸಿದ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಧರ್ಮಸ್ಥಳ ಗ್ರಾಮದ ನಿವಾಸಿ ಕೇಶವ ಪೂಜಾರಿ (43) ಎಂಬಾತನಾಗಿದ್ದಾನೆ ಆರೋಪಿ ಬಾಲಕಿಯ ಮನೆಯಲ್ಲಿ ಸಂದರ್ಶಕನಾಗಿದ್ದ ಎನ್ನಲಾಗಿದ್ದು ಹತ್ತನೇ ತರಗತಿಯ ಹೈಸ್ಕೂಲ್ ವಿದ್ಯಾರ್ಥಿನಿಯಾಗಿರುವ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿ ಐದು ತಿಂಗಳ ಗರ್ಭಿಣಿಯಾದಾಗಲೇ ಮನೆಯವರಿಗೆ ಘಟನೆಯ ಬಗ್ಗೆ ಮಾಹಿತಿ ಲಭಿಸಿದೆ. ಈ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Related posts

ಬೈಕ್ ಡಿಕ್ಕಿ ಗಾಯಾಳು ಕಡಿರುದ್ಯಾವರಅಂತರ ಲೋಕಯ್ಯ ಗೌಡ ಮೃತ್ಯು

Suddi Udaya

ನಡ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ನಾವೂರು: ಕೈಕಂಬ ಸೇತುವೆಯಲ್ಲಿ ಘನ ವಾಹನ ಸಂಚಾರಿಸದಂತೆ ಮರದ ತಡೆಗೋಡೆ ನಿರ್ಮಾಣ

Suddi Udaya

ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್ ನಿಧನ

Suddi Udaya

ನಡ ಸ. ಪ. ಪೂ. ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

Suddi Udaya
error: Content is protected !!