April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಪಿಲ್ಯ : ಗುಡ್ ಫ್ಯೂಚರ್ ಚ್ಯೆಲ್ಡ್ ಆಂಗ್ಲ ಮಾಧ್ಯಮ ಶಾಲೆ ಪಿಲ್ಯ ಇಲ್ಲಿ ಮಕ್ಕಳ ದಿನಾಚರಣೆ ಯನ್ನು ಆಚರಿಸಲಾಯಿತು. ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರ ಲಾಲ್ ರವರ ಹುಟ್ಟು ಹಬ್ಬವನ್ನು ಮಕ್ಕಳ ದಿನಾಚರಣೆ ಯನ್ನಾಗಿ ಆಚರಿಸುತ್ತಿದ್ದು ಬಹಳ ವಿಜ್ರಂಭಣೆಯಿಂದ ಆಚರಿಸಲಾಯಿತು.

ಸ್ವಾತಂತ್ರ ಸೇನಾನಿಯಗಿ ಅವರು ದೇಶಕ್ಕೆ ಸಲ್ಲಿಸಿದ ಸೇವೆಯನ್ನು ಸ್ಮರಿಸಲಾಯಿತು. ಗುಣಗಾನ ಮಾಡಲಾಯಿತು. ಇದರ ಅಂಗವಾಗಿ ಸಾಂಸ್ರ್ಕತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನ ಏರ್ಪಡಿಸಿ ಬಹುಮಾವ ವಿತರಣೆ ಮಾಡಲಾಯಿತು.

ಅಧ್ಯಕ್ಷತೆ ಯನ್ನು ಶಾಲಾ ಸಂಚಾಲಕರಾದ ನಸೀರ್ ಅಹಮದ್ ಖಾನ್ ವಹಿಸಿ ಸಂಧರ್ಬೋಚಿತವಾಗಿ ಮಾತಾಡಿ ಶುಭ ಕೋರಿದರು. ಶಿಕ್ಷಕಿ ಫ್ಯೆಝೂನ್ ಸ್ವಾಗತಿಸಿ, ಮುಖ್ಯ ಶಿಕ್ಷಕಿ ನಿರ್ಮಲರವರು ಪ್ರಾಸ್ತಾವಿಕವಾಗಿ ಮಾತನಾಡಿ ಮಕ್ಕಳಿಗೆ ಶುಭ ಕೋರಿದರು. ಶಿಕ್ಷಕಿ ಕಾವ್ಯ ನಿರೂಪಿಸಿ,ಶಿಕ್ಷಕಿ ಲಕ್ಷ್ಮಿ ವಂದಿಸಿದರು.

Related posts

ಬೆಳಾಲು ಪ್ರೌಢಶಾಲೆ ಆರಂಭೋತ್ಸವ

Suddi Udaya

ಕೊಯ್ಯೂರು ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರೊಜೆಕ್ಟರ್ ಹಸ್ತಾಂತರ

Suddi Udaya

ಕಲ್ಮಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಸುವರ್ಣ ಆರ್ಕೇಡ್ ಗೆ ಸ್ಥಳಾಂತರ

Suddi Udaya

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

Suddi Udaya

ದ್ವಿತೀಯ ಪಿ.ಯು.ಸಿ ಫಲಿತಾಂಶ: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೇ.100 ಫಲಿತಾಂಶ

Suddi Udaya
error: Content is protected !!