ಮಿತ್ತಬಾಗಿಲು : ಇಲ್ಲಿಯ ಪರಾರಿ ಮನೆ ನಿವಾಸಿ ಚಂದ್ರಶೇಖರ ಗೌಡ (57 ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ಬಳಲಿ ನ.14ರಂದು ನಿಧನರಾದರು.
ಮೃತರು ಪತ್ನಿ ಇಬ್ಬರು ಹೆಣ್ಣು ಮಕ್ಕಳು, ಸಹೋದರ, ಸಹೋದರಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.