25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವಾಹನ ಪೂಜೆ

ಬಳಂಜ: ಸಮಾಜಮುಖಿ ಚಿಂತನೆಯೊಂದಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿರುವ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ದೀಪಾವಳಿ ಆಚರಣೆ ಹಾಗೂ ವಾಹನ ಪೂಜೆಯು ನಿಟ್ಟಡ್ಕ ವಠಾರದಲ್ಲಿ ನ.14 ರಂದು ನಡೆಯಿತು.

ನೂರಾರು ವಾಹನಗಳಿಗೆ ವಾಹನ ಪೂಜೆಯನ್ನು ನೇರವೇರಿಸಿ ಪ್ರಸಾದ ವಿವರಿಸಲಾಯಿತು. ಪಟಾಕಿ ಸಿಡಿಸಿ ದೀಪಾವಳಿ ಹಬ್ಬವನ್ನು ಸಂಭ್ರಮಿಸಲಾಯಿತು.

Related posts

ಬೆಳ್ತಂಗಡಿ : ಸಂತ ತೆರೇಸಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ: ಅತ್ತಾಜೆ ಅರಫಾ ಜಾಮಿಅಃ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇ.ಸಿ. ವಿಭಾಗದಿಂದ ಸರ್ಕ್ಯೂಟ್ ಎಕ್ಸ್ ಪೋ 2024

Suddi Udaya

ಮಡಂತ್ಯಾರು ನಿಯತಿ ನೃತ್ಯ ನಿಕೇತನದ ವಿದ್ಯಾರ್ಥಿಗಳು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

Suddi Udaya

ಅ.8: ಪಡಂಗಡಿ ಪ್ರಾ.ಕೃ.ಪ. ಸಹಕಾರ ಸಂಘದಿಂದ ಕೃಷಿ ಮಾಹಿತಿ ಶಿಬಿರ

Suddi Udaya

ನಾಳೆ (ಆ.2) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!