26.5 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ತಾಲೂಕು ಯುವಬಿಲ್ಲವ ವೇದಿಕೆಯ ವತಿಯಿಂದ ವೀಲ್ ಚೇರ್ ವಿತರಣೆ

ವೇಣೂರು:ಡಾ.ರಾಜೇಶ್ ಬಾರ್ದಿಲ ಬಾಡಾರು ಇವರು ವೇಣೂರು ಗ್ರಾಮದ ನಿವಾಸಿ ಶ್ರೀಮತಿ ಲೀಲಾ ಇವರಿಗೆ ವೀಲ್ ಚೇರ್ ವಿತರಿಸಿದರು.

ಈ ಸಂಧರ್ಭದಲ್ಲಿ ತಾಲೂಕು ಯುವಬಿಲ್ಲವ ವೇದಿಕೆಯ ಅಧ್ಯಕ್ಷ ನಿತೀಶ್ ಎಚ್ ಕೋಟ್ಯಾನ್,ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಪಿ ಧರಣೇಂದ್ರ ಕುಮಾರ್,ವೇಣೂರು ವಲಯ ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ,ತಾಲೂಕು ಬಿಲ್ಲವ ಸಂಘದ ನಿರ್ದೇಶಕ ರಮೇಶ್ ಪೂಜಾರಿ ಪಡ್ಡಾಯಿಮಜಲು,ನವೀನ್ ಪೂಜಾರಿ ಪಚ್ಚೇರಿ,ಯೋಗೀಶ್ ಬಿಕ್ರೋಟ್ಟು, ರಾಕೇಶ್ ಮೂಡುಕೊಡಿ, ಸತೀಶ್ ಕಜಿಪಟ್ಟ, ರಾಜೇಶ್ ಕೈತೇರಿ, ಸಂಪತ್ ಅಂಚನ್,ಅರುಣ್ ಕೋಟ್ಯಾನ್,ಸುಜಿತ್ ಬಜಿರೆ, ರಾಜೇಂದ್ರ ಕೆ,ಶೇಖರ್ ಪೂಜಾರಿ ಪರರ್ದ್ಯಾರು,ನಾಗೇಶ್ ಬಾಡಾರು, ಪ್ರಶಾಂತ್ ಬಾಡಾರು ಉಪಸ್ಥಿತರಿದ್ದರು.

ಸಹಕರಿಸಿದ ಎಲ್ಲರಿಗೂ ತಾಲೂಕು ಯುವಬಿಲ್ಲವ ವೇದಿಕೆಯ ಅಧ್ಯಕ್ಷ ನಿತೀಶ್ ಎಚ್ ಕೋಟ್ಯಾನ್ ವಂದಿಸಿದರು.

Related posts

ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಮಾ.16: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

Suddi Udaya

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya
error: Content is protected !!