30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯಿಂದ 5ನೇ ವರ್ಷದ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ

ಬೆಳ್ತಂಗಡಿ: ದೀಪಾವಳಿ ಹಬ್ಬದ ಅಂಗವಾಗಿ ಪ್ರತಿ ವರ್ಷದಂತೆ ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು ಇದರ ವತಿಯಿಂದ 5ನೇ ವರ್ಷದ ಕೆಸರ್ದ ಗೊಬ್ಬು ಕಾರ್ಯಕ್ರಮವು “ನಲ್ಲಾರಗುತ್ತು ಬಾಕಿಮಾರ್” ಗದ್ದೆಯಲ್ಲಿ ನಡೆಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ಮೋನಪ್ಪ ಮೂಲ್ಯ ನಲ್ಲಾರಗುತ್ತು ನಡೆಸಿದರು, ಅಧ್ಯಕ್ಷತೆಯನ್ನು ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು ಅಧ್ಯಕ್ಷರು ಜಗನ್ನಾಥ್ ಕುಲಾಲ್ ಬೈರೊಟ್ಟು ವಹಿಸಿದರು. ಕೆಸರು ಗದ್ದೆ ಕ್ರೀಡಾಕೂಟದ ಉದ್ಘಾಟಕರು ಸ್ಥಾಪಕ ಅಧ್ಯಕ್ಷರು ತುಳುನಾಡು ಒಕ್ಕೂಟ ಬೆಳ್ತಂಗಡಿಯ ಶೈಲೇಶ್ ಆರ್ ಜೆ ನಡೆಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತುಳು ನಾಡು ಒಕ್ಕೂಟ ದ ಅಧ್ಯಕ್ಷರಾದ ರಾಜೇಶ್ ಕುಲಾಲ್ ಬೈರೊಟ್ಟು ಮತ್ತು ಪ್ರಸಾದ್ ಕುಲಾಲ್ ಮತ್ತು ಭಜನಾ ಮಂಡಳಿಯ ಮಾಜಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು

Related posts

ಖಾಸಗಿ ವಿಮಾಕಂಪೆನಿಗಳಿಂದ ವಿಮಾ ಕಾನೂನಿನ ಉಲ್ಲಂಘನೆ ಆರೋಪ: ಜನಸಾಮಾನ್ಯರಿಗೆ ಅನ್ಯಾಯ: ಹಷ೯ ಡಿ’ಸೋಜ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಜಾಗೃತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

ಬಂಗೇರರು ಕೊನೆಯ ಬಾರಿ ವಿಧಾನಸೌಧಕ್ಕೆ ಭೇಟಿ ನೀಡಿ ಶಿಫಾರಸ್ಸು ಮಾಡಿದ ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿ ಗೌರವ ನೀಡಿದ ಮುಖ್ಯಮಂತ್ರಿಗಳು

Suddi Udaya

ಮುಂಡಾಜೆ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆ : ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ.ಅವಿರೋಧ ಆಯ್ಕೆ

Suddi Udaya

ಉಜಿರೆ ಶೀತಲ್ ಗಾರ್ಡನ್ ನಲ್ಲಿ ಸುಸಜ್ಜಿತವಾದ ವಿಜಯ ಸಭಾಭವನ ಉದ್ಘಾಟನೆ

Suddi Udaya
error: Content is protected !!