April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಉಜಿರೆ ಕಾರ್ಯಕ್ಷೇತ್ರದ ಮಂಜುಶ್ರೀ ಸ್ವ-ಸಹಾಯ ಸಂಘದ ಶ್ರೀಮತಿ ಪುಷ್ಪ ರವರ ಮಗನಾದ ಮಂಜುನಾಥ ರವರು ತೀರಾ ಅನಾರೋಗ್ಯದ ಕಾರಣ ಓಡಾಡಲು ಆಗದೇ ಇದ್ದು. ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಶೇಷವಾಗಿ ಖಾವಂದರು ಮಂಜೂರು ಮಾಡಿರುವ ವೀಲ್ ಚೇರ್ ನ್ನು ತಾಲೂಕು ಯೋಜನಾಧಿಕಾರಿಯಾದ ಸುರೇಂದ್ರರವರು ವಿತರಿಸಿದವರು.

ಈ ಸಂದರ್ಭದಲ್ಲಿ ಉಜಿರೆ ಛತ್ರಪತಿ ಶಿವಾಜಿ ಭಜನಾ ಮಂಡಳಿ ಅಧ್ಯಕ್ಷರು ರಾದ ಪ್ರಶಾಂತ್ ರವರು ಉಪಸಿತರಿದ್ದರು ಮೇಲ್ವಿಚಾರಕಿಯಾದ ಶ್ರೀಮತಿ ವನಿತರವರು ಉಜಿರೆ ಬಿ ಸೇವಾಪ್ರತಿನಿಧಿ ಸೌಮ್ಯ ಉಪಸ್ಥಿತರಿದ್ದರು,

Related posts

ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ

Suddi Udaya

ಕಳೆಂಜ: ವಳಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

Suddi Udaya

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya
error: Content is protected !!