April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಕ್ರೀಡಾಕೂಟ: ನಡ ಕಾಲೇಜಿಗೆ ತೃತೀಯ ಸ್ಥಾನ

ಬೆಳ್ತಂಗಡಿ: ಪದವಿ ಪೂರ್ವ ಶಿಕ್ಷಣ ಇಲಾಖೆಯು ನಡೆಸುವ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಮಂಗಳೂರಿನ ಗಣಪತಿ ಅನುದಾನಿತ ಪದವಿ ಪೂರ್ವ ಕಾಲೇಜು ಮಂಗಳ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆಯಿತು.

ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ಮಹಮ್ಮದ್ ಮುಸ್ತಾಕ್ ಎತ್ತರ ಜಿಗಿತದಲ್ಲಿ ತೃತೀಯ ಸ್ಥಾನವನ್ನು, ಲಾವಣ್ಯ, ಸೌಮ್ಯ, ಯಕ್ಷಿತಾ, ಸುದೀಕ್ಷಾ 4×400ರಿಲೇಯಲ್ಲಿ ತೃತೀಯ ಸ್ಥಾನವನ್ನು ಪಡೆದು ಸರಕಾರಿ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ಸಂಸ್ಥೆಯ ಪ್ರಾಂಶುಪಾಲರಾದ ಚಂದ್ರಶೇಖರ್ ಇವರ ಮಾರ್ಗದರ್ಶನದಲ್ಲಿ ಶ್ರೀಮತಿ ವಸಂತಿ ಪಿ. ಹಾಗೂ ಶ್ರೀಮತಿ ಶಿಲ್ಪಾ ಡಿ. ಇವರು ಸಹಕರಿಸಿದರು.

Related posts

ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿಗಳಿಂದ ಬೆಳ್ತಂಗಡಿಯಲ್ಲಿ ಪಥಸಂಚಲನ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘ, ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝ ಗಾರ್ಡನ್ ಮಂಜೊಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕನ್ಯಾಡಿ-2 ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ”

Suddi Udaya

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya
error: Content is protected !!