24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಸಂಭ್ರಮ

ನಿಡ್ಲೆ: ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನ.14 ರಂದು ಗಣಹೋಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.


ಈ ಸಂದರ್ಭ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಭಾಗವಹಿಸಿ ಶುಭಹಾರೈಸಿದರು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಅವಿನಾಶ್ ರಾವ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಸ್ಥೆಯ ಅಭಿವೃದ್ದಿ, ಮುಂದಕ್ಕೆ ನಡೆಯುವಂತಹ ಕಾರ್ಯಕ್ರಮಗಳು, ಮುಂದಿನ ದಿನಗಳಲ್ಲಿ ಆಗುವಂತಹ ಬೆಳವಣಿಗೆಗಳು ಮತ್ತು ಮುಂದಿನ ದಿನಗಳಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಪ್ರಪ್ರಥಮ ಬಾರಿಗೆ ಸಾಫ್ಟ್‌ವೇರ್ ಕಂಪೆನಿಯನ್ನು ಪ್ರಾರಂಭಿಸುವ ಇಚ್ಚೆಯನ್ನು ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಲಲಿತ ರಾವ್ ಉಪಸ್ಥಿತರಿದ್ದರು. ಸಹನಿರ್ದೇಶಕರಾದ ಅತಿಶಯ ಜೈನ್ ಸ್ವಾಗತಿಸಿ, ಅಶ್ವತ್ ಶೆಟ್ಟಿ ನಿರೂಪಿಸಿ, ಜಗನ್ನಾಥ್ ಧನ್ಯವಾದವಿತ್ತರು. ನಂತರ ಸಿಬ್ಬಂದಿ ವರ್ಗದವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

Related posts

ಮಡಂತ್ಯಾರು: ಹೊಂಡಗಳಿಂದ ಹದಗೆಟ್ಟ ರಸ್ತೆ: ಬಿಎಂಎಸ್ ರಿಕ್ಷಾ ಚಾಲಕರಿಂದ ಹೊಂಡ ಮುಚ್ಚುವ ಕಾರ್ಯ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಆಚರಣೆ

Suddi Udaya

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

Suddi Udaya

ಪಿಲ್ಯ- ಕುದ್ಯಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ

Suddi Udaya

ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ರಸ್ತೆ ರಿಪೇರಿ, ಚರಂಡಿ ದುರಸ್ಥಿ

Suddi Udaya
error: Content is protected !!