24.7 C
ಪುತ್ತೂರು, ಬೆಳ್ತಂಗಡಿ
May 18, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆ

ವೇಣೂರು: ಮೂಡುಕೋಡಿ ಗ್ರಾಮದ ಹಲೆಕ್ಕಿ ಎಂಬಲ್ಲಿರುವ ಸುಮಾರು 800 ವರ್ಷಗಳಷ್ಟು ಪುರಾತನವಾದ ಶ್ರೀ ಉಮಾಮಹೇಶ್ವರ ದೇವಸ್ಥಾನ ಇದೀಗ ಸಂಪೂರ್ಣ ನೆಲಸಮವಾಗಿದ್ದು ಅದರ ಪುನಃ ಮರು ರಚನೆಗೆ ಹಾಗೂ ಅದರ ಸಂರಕ್ಷಣೆಗಾಗಿ ಜೀರ್ಣೋದ್ಧಾರ ಸಮಿತಿಯನ್ನು ಇತ್ತಿಚೇಗೆ ರಚಿಸಲಾಯಿತು.

ಶ್ರೀ ಉಮಾಮಹೇಶ್ವರ ದೇವಸ್ಥಾನ ಟ್ರಸ್ಟ್ ಅಧ್ಯಕ್ಷರಾಗಿ ನಾಗೇಶ್ ಶೆಟ್ಟಿ, ಜಿರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಆನಂದ ಶೆಟ್ಟಿ ಮಂಗಳೂರು, ಕಾರ್ಯಾಧ್ಯಕ್ಷರಾಗಿ ಸುಂದರ ಹೆಗ್ಡೆ ಮೂಡುಕೋಡಿ, ಶಶಿಧರ ಶೆಟ್ಟಿ ನಾರಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಮಾಣಿಕ್ಯರಾಜ್ ಜೈನ್ ಕೊರಂಜ, ಕೋಶಾಧಿಕಾರಿಯಾಗಿ ಪ್ರಶಾಂತ್ ಗೌಡ ಮಾಡೆಂಜ ಆಯ್ಕೆಯಾದರು.

Related posts

ಮರೋಡಿ: ವಿದ್ಯುತ್ ಪರಿವರ್ತಕದಿಂದ ಬೆಂಕಿ ಅವಘಡ

Suddi Udaya

ಅಡಿಕೆ ಆಮದು ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಮಾ.7 ರಂದು ದ.ಕ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ಪೆರ್ಲ ಪ್ರಹ್ಲಾದ ನಗರದಿಂದ ಕಾಣೆಯಾದ ಪಿ.ಕೆ ಕೃಷ್ಣಪ್ಪರ ಪತ್ತೆಗೆ ಪೊಲೀಸರ ಮನವಿ

Suddi Udaya

ತುಳುನಾಡ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ ನಾಮಪತ್ರ ಸಲ್ಲಿಕೆ

Suddi Udaya

ಬಡಗಕಾರಂದೂರು ಕಟ್ಟೂರು ಸರಕಾರಿ ಜಾಗದಲ್ಲಿ ಕಾಣಿಸಿಕೊಂಡ ಬೆಂಕಿ : ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ

Suddi Udaya
error: Content is protected !!