April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಉದ್ಘಾಟನೆ

ವೇಣೂರು: ಇಲ್ಲಿನ ಹೊಸ ಬಸ್ ಸ್ಟ್ಯಾಂಡ್ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಇದರ ಉದ್ಘಾಟನೆಯು ನ.12 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ನಮನ ಕ್ಲಿನಿಕ್ ನ ಡಾ. ಶಾಂತಿ ಪ್ರಸಾದ್, ವೇಣೂರು ದೇವಸ್ಥಾನದ ಆಡಳಿತ ಮೊಕ್ತೇಸರ ಪುರುಷೋತ್ತಮ ರಾವ್, ಮಾಜಿ ತಾ‌ಪಂ ಸದಸ್ಯ ವಿಜಯ್ ಗೌಡ,ಉದ್ಯಮಿ ವಿಜಯ ಕುಮಾರ್ ಕಂಬಳಿ,ಪ್ರಮುಖರಾದ ಅಶೋಕ್ ಪಾಣೂರು,ನಯನೇಶ್ ಗೌಡ ಉಜಿರೆ,ಆಲ್ವಿನ್ ಡಿಸೋಜಾ,ಅರವಿಂದ ಶೆಟ್ಟಿ, ಆಶ್ರಫ್ ಗಾಂಧಿನಗರ,ವಿಜೇತ್ ಜೈನ್,ಸುಧತ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.

ಸಂಸ್ಥೆಯ ಮಾಲಕರಾದ ಬಾಲಕೃಷ್ಣ ದೇವಾಡಿಗ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ,ಸತ್ಕರಿಸಿದರು.

Related posts

ನಡ: ಪಣಿಕ್ಕಲ ನಿವಾಸಿ ಧರ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮಡಿಕೇರಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ರಂಜಿತ್ ಪಾಲ್ತಾಡು ದೇವಸ್ಯ

Suddi Udaya

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ನಡೆದ ಮಂಗಳೂರು ವಿಭಾಗದ ಜಿನಭಜನಾ ಸ್ಪರ್ಧೆ: ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!