24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತರ್ ಕಾಲೇಜು “ತುಳು ಐಸಿರೇ- 2023” : ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ ಮಂಗಳೂರು ಇಲ್ಲಿ ನಡೆದ ಅಂತರ್ ಕಾಲೇಜು “ತುಳು ಐಸಿರೇ- 2023 ತುಳು ವೈವಿಧ್ಯ ಸ್ಪರ್ಧೆಯಲ್ಲಿ ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತುಳುಟ್ಟೆ ಪಾತೆರ್ಲೆ ಮತ್ತು ಚೆನ್ನೆ ಮಣೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

ಇವರಿಗೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಘವ ಎನ್., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ಡಾ. ಸುಬ್ರಹ್ಮಣ್ಯ ಕೆ., ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಪ್ರೊ. ಸುರೇಶ್ ವಿ, ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

Related posts

ಹೊಸಂಗಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ನನ್ನ ಗಿಡ ನನ್ನ ಮರ’ ಮತ್ತು ‘ನನ್ನ ನೆಲ ನನ್ನ ಜಲ’ ವಿನೂತನ ಸಪ್ತಾಹ

Suddi Udaya

ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ರಂಗ ತಂಡದಿಂದ ‘ ‘ಇರುವೆ ಪುರಾಣ ‘ ಮಕ್ಕಳ ನಾಟಕ ಪ್ರದರ್ಶನ

Suddi Udaya

ಗೇರುಕಟ್ಟೆ ಸಮೀಪದ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ನ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭದ ಪೋಸ್ಟರ್ ಬಿಡುಗಡೆ

Suddi Udaya

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

Suddi Udaya

ಹೊಸಂಗಡಿ ವಲಯದ ಭಜನಾ ಪರಿಷತ್ ಸಭೆ

Suddi Udaya
error: Content is protected !!