25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಆರ್ವಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿ ಮಕ್ಕಳಿಗೆ ಕುರ್ಚಿ ಕೊಡುಗೆ

ಕಳೆಂಜ ಗ್ರಾಮದ ಶಿಬರಾಜೆ ಗುತ್ತಿಮಾರ್ ನಿವಾಸಿ ಶ್ರೀಮತಿ ಅನಿತಾ ಮತ್ತು ರೋಹಿತ್ ಶೆಟ್ಟಿಯವರ ಪುತ್ರಿ ಆರ್ವಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಇಲ್ಲಿನ ಪಾದೆ ಶಿಬರಾಜೆ ಅಂಗನವಾಡಿಗೆ ಮಕ್ಕಳು ಕುಳಿತುಕೊಳ್ಳುವ ಕುರ್ಚಿಯನ್ನು ಕೊಡುಗೆಯಾಗಿ ನ.15 ರಂದು ನೀಡಿದರು.

ಈ ಸಂದರ್ಭದಲ್ಲಿ ದೇವರು ಅವರಿಗೆ ಇನ್ನಷ್ಟು ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಲು ಶಕ್ತಿಯನ್ನು ನೀಡಲಿ ಹಾಗೂ ಮಗುವಿನ ಭವಿಷ್ಯಕ್ಕೆ ಒಳ್ಳೆಯದಾಗಲಿ ಎಂದು ಶಾಲಾ ಪರವಾಗಿ ಹಾರೈಸಲಾಯಿತು. ಮಗುವಿನ ಚಿಕ್ಕಪ್ಪ ಅಕ್ಷತ್ ರೈ ಹಾಗೂ ಅಜ್ಜಿ ಸುಖಲತಾರವರು ಕುರ್ಚಿಯನ್ನು ಕಾರ್‍ಯಕರ್ತೆ ಶ್ರೀಮತಿ ಪ್ರಿಯಾ ಹಾಗೂ ಸಹಾಯಕಿ ಅನ್ಸಿಲ್ಲಾ ಮತ್ತು ಮಕ್ಕಳ ಸಮ್ಮುಖದಲ್ಲಿ ಹಸ್ತಾಂತರಿಸಿದರು.

Related posts

ಉಜಿರೆ ಹಳೆಪೇಟೆ ಬಳಿ ಮತ್ತೆ ರಸ್ತೆಗುರುಳಿದ ಮರ: ತಪ್ಪಿದ ಭಾರಿ ಅಪಾಯ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಹುಟ್ಟೂರ ಸಮ್ಮಾನ

Suddi Udaya

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಗುರುವಾಯನಕೆರೆ ಮಸೀದಿಗೆ ಭೇಟಿ

Suddi Udaya

ದಂತ ವೈದ್ಯಕೀಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ಬೆಳ್ತಂಗಡಿಯ ಹಮ್ನಾ ಜಝೀಲಾ

Suddi Udaya

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

Suddi Udaya
error: Content is protected !!