April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಗ್ರಾ.ಪಂ. ಗೆ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭೇಟಿ

ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರಾದ ಪ್ರಿಯಾಂಕ ಮೇರಿ ಫ್ರಾನ್ಸಿಸ್ ರವರು ಮಡಂತ್ಯಾರು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ, ಸೋಲಾರ್ ರೂಪ್ ಟಾಪ್ ಅಳವಡಿಕೆಯ ನೆಟ್ ಮೀಟರಿಂಗ್ ವ್ಯವಸ್ಥೆಯನ್ನು ವೀಕ್ಷಿಸಿ ಪಂಚಾಯತ್ ಕಾರ್ಯ ನಿರ್ವಹಣೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

ಈ ಸಂದರ್ಭ ಬೆಳ್ತಂಗಡಿ ತಾಲೂಕು ಪಂಚಾಯತದ ಮಾನ್ಯ ಕಾರ್ಯನಿರ್ವಾಹಣಾಧಿಕಾರಿಯವರಾದ ಕುಸುಮಾಧರ .ಬಿ , ಗ್ರಾಮಪಂಚಾಯತದ ಅಧ್ಯಕ್ಷರಾದ ಶ್ರೀಮತಿ ರೂಪ ಎ.ಎಸ್, ಉಪಾಧ್ಯಕ್ಷರಾದ ಗೋಪಾಲಕೃಷ್ಣ .ಕೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಡಾ|| ಪ್ರಕಾಶ್ , MGNREGA ಪ್ರಭಾರ ತಾಲೂಕು ಸಹಾಯಕ ನಿರ್ದೇಶಕರಾದ ಸಫಾನ, ಗ್ರಾಮಪಂಚಾಯತ್ ಸದಸ್ಯರುಗಳಾದ ಕಿಶೋರ್ ಕುಮಾರ್ ಶೆಟ್ಟಿ, ಶಶಿಪ್ರಭಾ, ಸಂಗೀತ ಶೆಟ್ಟಿ , ಪಂಚಾಯತ್ ಕಾರ್ಯದರ್ಶಿ ಮೋರ್ಲಿನ್ ಕ್ರಿಸ್ತಿನ್ ಡಿಸೋಜ ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಹಾಜರಿದ್ದರು.

Related posts

ಮೇ 25: ಧರ್ಮಸ್ಥಳದಲ್ಲಿ “ಹತ್ತನಾವಧಿ” ಉತ್ಸವ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವೀಲ್ ಚೇರ್ ವಿತರಣೆ 

Suddi Udaya

ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ, ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆ, ಲಿಯೋ ಕ್ಲಬ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ದಿಯಾ ಎಂ ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಲಾಯಿಲ: ನಾಟಿ ವೈದ್ಯ ಭೋಜ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!