September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ನಿಧನ

ಕಳೆಂಜ ಗ್ರಾಮ ಒಳಗುಡ್ಡೆ ನಿವಾಸಿ ಚಂದ್ರಶೇಖರ (65ವ) ರವರು ಅಸೌಖ್ಯದಿಂದ ನ.16 ರಂದು ನಿಧನರಾಗಿದ್ದಾರೆ.

ಇವರು ಅರಣ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ವಾಚರ್ ಆಗಿ 10 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದರು. ನಿಡ್ಲೆ ಗ್ರಾ.ಪಂ. ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಓಣಂ ಆಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಕಲ್ಮಂಜ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Suddi Udaya

ಉಜಿರೆ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಕ್ರೀಡಾಪಟುವಿಗೆ ಅಭಿನಂದನಾ ಸಮಾರಂಭ

Suddi Udaya

ನಡ ಸರಕಾರಿ ಪ್ರೌಢಶಾಲೆ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!