September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ; ಪ್ರತಿಭಾ ಪುರಸ್ಕಾರ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿದ ಮತ್ತು ವಿಜೇತರಾದ ಎಲ್ಲಾ 84 ವಿದ್ಯಾರ್ಥಿಗಳಿಗೆ ಸವಣಾಲು ವಿವೇಕಾನಂದ ಫ್ರೆಂಡ್ಸ್ ಬಳಗದ ವತಿಯಿಂದ ಸ್ಮರಣಿಕೆಗಳನ್ನು ನೀಡಿ ಪ್ರೋತ್ಸಾಹಿಸಿದರು.

ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿಯ ವ್ಯವಸ್ಥೆಯನ್ನು ಶಾಲಾಡಳಿತ ಸಮಿತಿಯ ಅಧ್ಯಕ್ಷ ಕೃಷ್ಣಪ್ಪ ಗೌಡ ದೇವಸ ಹಾಗೂ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಗಣೇಶ್ ಭಂಡಾರಿ ಮಾಡಿದರು.

Related posts

ಗುಂಡೂರಿ: ಬ್ರಹ್ಮೋಪದೇಶದ ಪ್ರಯುಕ್ತ ಸೇವಾಶ್ರಮದಲ್ಲಿ ಆಶ್ರಮ‌ವಾಸಿಗಳಿಗೆ ಉಟೋಪಚಾರ, ಪ್ರತಿಭಾವಂತ ವಿದ್ಯಾರ್ಥಿನಿಗೆ ಗೌರವ ಧನ ವಿತರಣೆ

Suddi Udaya

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

Suddi Udaya

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

Suddi Udaya

ಬಾರ್ಯ: ಮುರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.1.50 ಲಕ್ಷ ಡಿಡಿ ವಿತರಣೆ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya

ದ.ಕ. ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಗೆಲುವು

Suddi Udaya
error: Content is protected !!