23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ನೆಹರು ರವರ ಜನ್ಮ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಹಾಗೂ ಶಾಲಾ ನಾಯಕಿ ಅನೂಜ್ಞಾ, ಉಪನಾಯಕ ಸೃಜನ್ ಪ್ರಸಾದ ಜೊತೆಯಾಗಿ ಚಾಲನೆ ನೀಡಿದರು. ಮಕ್ಕಳ ದಿನಾಚರಣೆ ಅಂಗವಾಗಿ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳ ಸಾಂಸೃತಿಕ ಕಾರ್ಯಕ್ರಮಗಳು ಜರುಗಿದವು .

ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಹ ಶಿಕ್ಷಕಿ ಪವಿತ್ರ ಸ್ವಾಗತಿಸಿದರು, ಸಹ ಶಿಕ್ಷಕಿ ರಕ್ಷಿತಾ ಧನ್ಯವಾದವಿತ್ತರು , ಸಹ ಶಿಕ್ಷಕಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು.

Related posts

ಗೇರುಕಟ್ಟೆ: ಎ.ಪಿ.ಉಸ್ತಾದ್ ರಿಂದ ಪರಪ್ಪು ಜಮಾಅತ್ ನ ಗೌರವಾಧ್ಯಕ್ಷರಾಗಿ ಕಾಜೂರು ತಂಙಳ್, ಅಧ್ಯಕ್ಷರಾಗಿ ಜಿ.ಡಿ.ಅಶ್ರಫ್ ಆಯ್ಕೆ

Suddi Udaya

ಉಜಿರೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

Suddi Udaya

ಉರುವಾಲು ಗ್ರಾಮದ ಬನಾರಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ

Suddi Udaya

ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ: ಉಜಿರೆಯ ಎಸ್ ಡಿಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ನಾಲ್ಕೂರು: ತೋಟದಪಲ್ಕೆ ನಿವಾಸಿ ಭಾನುಮತಿ ನಿಧನ

Suddi Udaya

ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ: ಶ್ರೀ ಮಂ. ಅ. ಪ್ರೌಢಶಾಲೆಯ ಶಿಕ್ಷಕರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!