April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ನಾಗಶ್ರೀ ‘ಎ’ ಸ್ವ-ಸಹಾಯ ಸಂಘದ ಸದಸ್ಯೆ ಡೊಂಬಕ್ಕರವರಿಗೆ ವೀಲ್ ಚೇರ್ ಹಾಗೂ ಸಹಾಯಧನ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಉಜಿರೆ ವಲಯದ,ಕೊಲ್ಪಾಡಿ ಕಾರ್ಯಕ್ಷೇತ್ರದ ನಾಗಶ್ರೀ ಎ ಸ್ವ-ಸಹಾಯ ಸಂಘದ ಸದಸ್ಯರಾದ ಶ್ರೀಮತಿ ಡೊoಬಕ್ಕ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಖಾವಂದರು ವಿಶೇಷವಾಗಿ ಮಂಜೂರು ಮಾಡಿರುವ 30,000/-ಸಹಾಯಧನ ಹಾಗೂ ವೀಲ್ ಚೇರ್ ರನ್ನು ಒಕ್ಕೂಟದ ಅಧ್ಯಕ್ಷರಾದ ಎಲ್ಯನ್ನ ನಾಯ್ಕ್ ವರು ವಿತರಿಸಿದರು.

ಈ ಸಂದರ್ಭ ಜನಜಾಗೃತಿ ವೇದಿಕೆಯ ತಾಲೂಕು ಸಮಿತಿಯ ಸದಸ್ಯರಾದ ಯೋಗೀಶ್ ಗೌಡ,”ಶೌರ್ಯ” ವಿಪತ್ತು ಘಟಕದ ಕ್ಯಾಪ್ಟನ್ ಸಂತೋಷ್ ಬೆಳಾಲ್,ಛತ್ರಪತಿ ಶಿವಾಜಿ ಭಜನಾ ಮಂಡಳಿಯ ಅಧ್ಯಕ್ಷರಾದ ಪ್ರಶಾಂತ್, ತಾಲೂಕಿನ ಕೃಷಿ ಅಧಿಕಾರಿಯಾದ ರಾಮ್ ಕುಮಾರ್,ಉಜಿರೆ ವಲಯದ ಮೇಲ್ವಿಚಾರಕಿಯಾದ ಶ್ರೀಮತಿ ವನಿತಾ,ಸೇವಾ-ಪ್ರತಿನಿಧಿಯಾದ ಶ್ರೀಮತಿ ಪ್ರಮೀಳಾರವರು ಉಪಸ್ಥಿತರಿದ್ದರು.

Related posts

ಮಚ್ಚಿನ: ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವ ಮಹಾ ಅನ್ನದಾನದ ಕೂಪನ್ ಬಿಡುಗಡೆ

Suddi Udaya

ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ಸೋಮಾವತಿ ಆಯ್ಕೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ

Suddi Udaya

ಕಲ್ಮಂಜ: ಪರಾರಿ ಮನೆ ಪ್ರಗತಿಪರ ಕೃಷಿಕ ರಾಜಶೇಖರ ಹೆಬ್ಬಾರ್ ಹೃದಯಾಘಾತದಿಂದ ನಿಧನ

Suddi Udaya

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya
error: Content is protected !!