September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಮೊತ್ತ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಲಾಯಿಲ ವಲಯದ, ಮಲೆಬೆಟ್ಟು ಕಾರ್ಯಕ್ಷೇತ್ರದ ಮಹಾಗಣಪತಿ ಸ್ವ-ಸಹಾಯ ಸಂಘದ ಸದಸ್ಯರಾದ ಶಾಂತಪ್ಪ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಖಾವಂದರು ವಿಶೇಷವಾಗಿ ಮಂಜೂರು ಮಾಡಿರುವ ರೂ. 80,000 ಮೊತ್ತದ ಚೆಕ್ ನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿಗಳಾದ ಸುರೇಂದ್ರ ರವರು ವಿತರಿಸಿದರು.

ಈ ಸಂದರ್ಭ ಹಿರಿಯರಾದ ತನಿಯಪ್ಪ ಪೂಜಾರಿ, ಸಾರ್ವಜನಿಕ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರಾದ ಬಾಲಚಂದ್ರ ಗೌಡ, ವಲಯ ಮೇಲ್ವಿಚಾರಕರಾದ ಸುಶಾಂತ್, ಸ್ವಸಹಾಯ ಸಂಘದ ಸದಸ್ಯರಾದ ಶ್ರೀಮತಿ ಜಯಂತಿ ಶ್ರೀಮತಿ ಸಚಿತ, ಸೇವಾ ಪ್ರತಿನಿಧಿಯಾದ ಲೀಲಾವತಿಯವರು ಉಪಸ್ಥಿತರಿದ್ದರು.

Related posts

ಜ.29-ಫೆ.2 : ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ

Suddi Udaya

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜು: ವ್ಯುತ್ಪತ್ತಿ ಸಂಘದ ಉದ್ಘಾಟನೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯಿಂದ ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಹೇಡ್ಯದಿಂದ ಕುಕ್ಕಾವುವರೆಗೆ ಹದಗೆಟ್ಟ ರಸ್ತೆ: ಕಡಿರುದ್ಯಾವರ ನವೀನ್ ರವರಿಂದ ದುರಸ್ತಿ ಕಾರ್ಯ

Suddi Udaya
error: Content is protected !!