April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಉಜಿರೆ ವಲಯದ, ಮಾಯ ಕಾರ್ಯಕ್ಷೇತ್ರದ ಅಮೃತ ಸ್ವ-ಸಹಾಯ ಸಂಘದ ಸದಸ್ಯರಾದ ಪ್ರಭಾಕರ್ ಮಡಿವಾಳ ರವರ ತಾಯಿ ಶ್ರೀಮತಿ ಬಾಗಿ ಮಡಿವಾಳರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಖಾವಂದರು ವಿಶೇಷವಾಗಿ ಮಂಜೂರು ಮಾಡಿರುವ ವೀಲ್ ಚೇರ್ ರನ್ನು ಒಕ್ಕೂಟದ ಅಧ್ಯಕ್ಷರಾದ ಗಂಗಾಧರ ಸಾಲಿಯನ್ ರವರು ವಿತರಿಸಿದರು.

ಈ ಸಂದರ್ಭ ಒಕ್ಕೂಟದ ಮಾಜಿ ಅಧ್ಯಕ್ಷರಾದ ಶಿವಪ್ಪ ಗೌಡ, ಪದಾಧಿಕಾರಿಯಾದ ರಾಮಚಂದ್ರ, ಛತ್ರಪತಿ ಶಿವಾಜಿ ಭಜನಾ ಮಂಡಳಿಯ ಅಧ್ಯಕ್ಷರಾದ ಪ್ರಶಾಂತ್,ತಾಲೂಕಿನ ಕೃಷಿ ಅಧಿಕಾರಿಯಾದ ರಾಮ್ ಕುಮಾರ್,
ಉಜಿರೆ ವಲಯದ ಮೇಲ್ವಿಚಾರಕಿಯಾದ ಶ್ರೀಮತಿ ವನಿತಾ,ಸೇವಾ-ಪ್ರತಿನಿಧಿಯಾದ ಶ್ರೀಮತಿ ಪ್ರಭಾರವರು ಉಪಸ್ಥಿತರಿದ್ದರು.

Related posts

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸಂತಾಪ

Suddi Udaya

ಶಾಲಾ ವಾಹನ ಡಿಕ್ಕಿ: ಪಾದಾಚಾರಿ ಕಡಿರುದ್ಯಾವರ ನಿವಾಸಿ ಸುರೇಶ್‌ ನಾಯ್ಕ ಮೃತ್ಯು

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರಿಗೆ ಜಾಗೃತಿ ಕಾರ್ಯಕ್ರಮ

Suddi Udaya

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಉಜಿರೆ ಎಸ್.ಡಿ.ಎಂ ಪಾಲಿಟೆಕ್ನಿಕ್ ನಲ್ಲಿ ಓಣಂ ಆಚರಣೆ

Suddi Udaya
error: Content is protected !!