32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದೀಪಾವಳಿ ಆಚರಣೆ

ನೆರಿಯ: ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ನ.14ರಂದು ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಿಯೋನ್ ಸಭಾಂಗಣದಲ್ಲಿ ರಂಗೋಲಿ ಹಾಕಿ ದೀಪ ಹಚ್ಚಿ ವಿವಿಧ ಬಗೆಯ ಪಟಾಕಿಗಳನ್ನು ಸಿಡಿಸಿ ಆಶ್ರಮನಿವಾಸಿಗಳೆಲ್ಲರೂ ಸಂಭ್ರಮಿಸಿದರು.

ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿಯವರಾದ ಡಾ.ಯು.ಸಿ.ಪೌಲೋಸ್‌ರವರು, ಟ್ರಸ್ಟಿ ಸದಸ್ಯರುಗಳು, ಕುಟುಂಬಸ್ಥರು, ಸಿಬ್ಬಂದಿವರ್ಗದವರು, ಆಶ್ರಮ ನಿವಾಸಿಗಳು ಉಪಸ್ಥಿತರಿದ್ದರು. ವಿವಿಧ ಬಗೆಯ ಸಿಹಿತಿಂಡಿ ಹಾಗೂ ಹಣ್ಣುಹಂಪಲುಗಳನ್ನು ವಿತರಿಸಲಾಯಿತು.

ಡಾ.ಕಲಾಮಧು ಶೆಟ್ಟಿಯವರು ದೀಪಾವಳಿ ಪ್ರಯುಕ್ತ ಆಶ್ರಮವಾಸಿಗಳಿಗೋಸ್ಕರ ಅವಲಕ್ಕಿ, ಬೆಲ್ಲ, ಬಾಳೆಹಣ್ಣು ಮತ್ತು ಸಿಹಿತಿಂಡಿ ನೀಡಿದರು. ಮಧ್ಯಾಹ್ನದ ಭೋಜನವನ್ನು ಜಯಪ್ರಕಾಶ್ ಶೆಟ್ಟಿ ಬೆಳ್ತಂಗಡಿ ಇವರು ನೀಡಿದ್ದರು.

Related posts

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಪ ವಲಯ ಅರಣ್ಯಾಧಿಕಾರಿ ಉಜಿರೆಯ ಕಮಲಾ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆ

Suddi Udaya

ಶಿಶಿಲ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

Suddi Udaya

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಜ.17 ಮಡಂತ್ಯಾರು ಜೆಸಿಐ ಪದ ಪ್ರಧಾನ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!