23.5 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಂತರ್ ಕಾಲೇಜು ಮೇಧಾನ್ವೇಷ 2023: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

ಪುತ್ತೂರು : ನವೆಂಬರ್ 16ರಂದು ವಿವೇಕಾನಂದ ಪದವಿ ಕಾಲೇಜು ಪುತ್ತೂರು ಇವರ ಆತಿಥ್ಯದಲ್ಲಿ ನಡೆದ ಮೇಧಾನ್ವೇಷ 2023 ಸಾಂಸ್ಕೃತಿಕ ಸ್ಪರ್ಧೆ ಗಳಲ್ಲಿ ವಾಣಿ ಪದವಿ ಪೂರ್ವ ಕಾಲೇಜು ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಸಮೂಹ ಜಾನಪದ ನೃತ್ಯ ಸ್ಪರ್ಧೆ ಯಲ್ಲಿ ಪ್ರಥಮ ಸ್ಥಾನ, ,ಕುಣಿತ ಭಜನೆ ಸ್ಪರ್ಧೆ ಯಲ್ಲಿ ಪ್ರಥಮ ಸ್ಥಾನ, ಶೋಧನ ಸ್ಪರ್ಧೆ ಯಲ್ಲಿ ಪ್ರಥಮ ಸ್ಥಾನ, ಮ್ಯಾಡ್ ಆಡ್ ಸ್ಪರ್ಧೆ ಯಲ್ಲಿ ದ್ವಿತೀಯ ಸ್ಥಾನ, ಸಮೂಹ ದೇಶಭಕ್ತಿ ಗೀತೆ ಯಲ್ಲಿ ದ್ವಿತೀಯ ಸ್ಥಾನ , ಅಭಿವ್ಯಕ್ತಿ ಸ್ಪರ್ಧೆ ಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ರಿತ್ವಿಕ್ ಪ್ರಥಮ ಸ್ಥಾನ ಗಳಿಸಿರುತ್ತಾರೆ.

Related posts

ಅರಸಿನಮಕ್ಕಿ: ಆಟೋ ಚಾಲಕ ಕೊರಗಪ್ಪ ಗೌಡ ನಿಧನ

Suddi Udaya

ಕ್ರೀಡಾಕೂಟ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

Suddi Udaya

ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ಯುವಕರ ತಂಡದಿಂದ ರಸ್ತೆಯಲ್ಲಿ ಕೀಟಲೆ: ಪ್ರಶ್ನಿಸಿದ ಪೊಲೀಸ್ ಮೇಲೆ ಹಲ್ಲೆ ಆರೋಪ; ಮೂವರ ಬಂಧನ

Suddi Udaya

ಬೆಳ್ತಂಗಡಿ: ಜೈನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಡಾ.ವೀಣಾ ಬನ್ನಂಜೆಯವರಿಗೆ ಗೌರವಾರ್ಪಣೆ

Suddi Udaya
error: Content is protected !!