September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.19: ಬೆಳ್ತಂಗಡಿಯಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

ಬೆಳ್ತಂಗಡಿ: ತಾಲೂಕಿನ ಪ್ರಾಣಿ ಪ್ರಿಯರಿಗೆ ಸುವರ್ಣವಕಾಶ, ಎಮಿನಲ್ ಕೇರ್ ಟ್ರಸ್ಟ್ ಶಕ್ತಿನಗರ ಮಂಗಳೂರು , ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಪಟ್ಟಣ ಪಂಚಾಯತ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ ನ.19 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ನಡೆಯಲಿದೆ.

ದತ್ತುಕೊಡುವ ನಿಯಮಗಳು: ನಿಮ್ಮ ವಿಳಾಸದ ನಕಲು ಪತ್ರ ಕಡ್ಡಾಯವಾಗಿ ಕೊಡಬೇಕು., ನೀವು ನಾಯಿ /ಬೆಕ್ಕಿಗೆ ಸಂತಾನವಾಗದಂತೆ ಚಿಕಿತ್ಸೆ ಮಾಡಿಸಬೇಕು, ನೀವು ತಿಂಗಳಿಗೊಮ್ಮೆ ನಿಮ್ಮ ನಾಯಿ / ಬೆಕ್ಕಿನ ಬಗ್ಗೆ ವರದಿ ಕೊಡಬೇಕು.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ‘ಪ್ರತಿಭಾ ಪ್ರದರ್ಶನಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ವಿಧಾನಸಭಾ ಚುನಾವಣೆ ಉಜಿರೆ ಧ.ಮಂ.ಪ.ಪೂ.ಕಾಲೇಜಿನಲ್ಲಿ ಮಸ್ಟರಿಂಗ್

Suddi Udaya

ಬೆಳ್ತಂಗಡಿ: ವಾಗ್ವಾದವನ್ನು ನೆಪವಾಗಿಸಿ ಕತ್ತಿಯಿಂದ ಕಡಿದು ಕೊಲೆಗೆ ಯತ್ನ: ಆರೋಪಿಯ ಬಂಧನ

Suddi Udaya

ನೆರಿಯ: ಹಿರಿಯ ಕಾಂಗ್ರೆಸ್ ನಾಯಕ ದಿ| ನೀಲಯ್ಯ ಮಲೆಕುಡಿಯವರ ಶ್ರದ್ಧಾಂಜಲಿ ಸಭೆ

Suddi Udaya

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

Suddi Udaya

ಪದ್ಮುಂಜ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya
error: Content is protected !!