23.4 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಪರಿಸರದಲ್ಲಿಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

ಕೊಕ್ಕಡ ಗ್ರಾಮದ ಪೂವಾಜೆ, ಇಬರ, ಪುಡ್ಕೆತ್ತೂರ್, ಕೊಲ್ಲಾಜೆಪಲ್ಕೆ ಹಾಗೂ ಹಳ್ಳಿಂಗೇರಿ ಪರಿಸರದಲ್ಲಿ ಒಂಟಿ ಸಲಗವೊಂದು ರಾತ್ರಿ ಹೊತ್ತು ತೋಟಕ್ಕೆ ನುಗ್ಗಿ ಬಾಳೆಗಿಡ, ಅಡಿಕೆ ಗಿಡಗಳನ್ನು ಹಾನಿ ಮಾಡಿದ ಘಟನೆ ನ.16 ರಂದು ನಡೆದಿದೆ.

ಈ ಬಗ್ಗೆ ಸ್ಥಳೀಯರು ಹಾಗೂ ಅರಣ್ಯ ಇಲಾಖಾಧಿಕಾರಿಗಳು ಹುಡುಕಾಟದಲ್ಲಿ ತೊಡಗಿದ್ದಾರೆ.

Related posts

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya

ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ನಿರ್ವಹಣೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿರ್ದೇಶಕರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya
error: Content is protected !!