September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಕಳೆಂಜ: ಶಿಬರಾಜೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆ

ಕಳೆಂಜ ಗ್ರಾಮದ ಶಿಬರಾಜೆ, ಕೆಬುಲೆ ಕಲ್ಲಿಮಾರ್ ಗದ್ದೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆಯು ನೆರವೇರಿತು.

ಪುರೋಹಿತರಾದ ವಿರೂಪಾಕ್ಷರವರು ಪೂಜೆ ವಿಧಿವಿಧಾನಗಳನ್ನು ನೇರವೇರಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ನ ಸದಸ್ಯರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಮರೋಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಗುರುವಾಯನಕೆರೆ ಸೇವಾ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya

ಚಿತ್ರಕಲಾ ಪರೀಕ್ಷೆ :ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ರತ್ನಮಾನಸದಲ್ಲಿ ಮಾತಾ -ಪಿತೃ ಪೂಜನ ಹಾಗೂ ಆಶೀರ್ವಾದ ಕಾರ್ಯಕ್ರಮ

Suddi Udaya
error: Content is protected !!