Uncategorized

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ನ15 ರಂದು ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳಿಗಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಶಿಕ್ಷಕ ಶಿಕ್ಷಕಿಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಾದ ನೃತ್ಯ, ಸಂಗೀತ, ನಾಟಕ, ನೀಡಲಾಯಿತು. ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಅಂಗವಾಗಿ ನಡೆದಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

ವೇದಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಕೆ.ಜಿ ಮತ್ತು ಶಾಲಾ ನಾಯಕ ವಿದ್ಯಾರ್ಥಿ ಸಾತ್ವಿಕ್ ರಾವ್ ಉಪಸ್ಥಿತರಿದ್ದರು. ಶಿಕ್ಷಕಿ ಮಧುರ ಕಾರ್ಯಕ್ರಮ ನಿರೂಪಣೆ ಮಾಡಿದರು.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವ

Suddi Udaya

ಬೆಳ್ತಂಗಡಿ: ತಾಲೂಕು ಪಂಚಾಯತ್‌ ನಲ್ಲಿ ಆಧಾರ್‌ ನೊಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ದೀಪಾವಳಿ ಪ್ರಯುಕ್ತ ಆಹಾರ ಸಾಮಾಗ್ರಿ ವಿತರಣೆ

Suddi Udaya

ಕೊಕ್ಕಡ ಆನೆ ದಾಳಿ ದುರಂತ ಅರಣ್ಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಶ್ರೀ ಧಾಮ ಮಾಣಿಲದಲ್ಲಿಮಹಾಲಕ್ಷ್ಮೀ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ:ಬೆಳ್ತಂಗಡಿ ತಾಲೂಕಿನಿಂದ ಹೊರಕಾಣಿಕೆ ಸಲ್ಲಿಸಲು ಅವಕಾಶ: ಹರೀಶ್ ಕಾರಿಂಜ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆ

Suddi Udaya
error: Content is protected !!