September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವ ಸಂಸತ್ತು ಸ್ಪರ್ಧೆ: ಇಳ೦ತಿಲ ನಿವಾಸಿ ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಕಾಸ್ಸಿಯಾ ಪ್ರೌಢ ಶಾಲೆ ಜೆಪ್ಪು , ಮಂಗಳೂರು ಇಲ್ಲಿ ನಡೆದ ಯುವ ಸಂಸತ್ತು ಸ್ಪರ್ಧೆಯಲ್ಲಿ ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ)ದಲ್ಲಿ ವ್ಯಾಸಂಗ ಮಾಡುತ್ತಿರುವ ಇಳ೦ತಿಲ ಗ್ರಾಮದ ವಿದ್ಯಾರ್ಥಿನಿ ಅರ್ಪಿತಾ ಎ. ಪ್ರಥಮ ಸ್ಥಾನ ಪಡೆದು ನ. 24 ರಂದು ಗದಗ ಜಿಲ್ಲೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಯುವ ಸಂಸತ್ತು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ .

ಇವರು ಇಲಂತಿಲ ಗ್ರಾಮದ ಆಟಾಲು ನಿವಾಸಿ ಆನಂದ ಪೂಜಾರಿ ಮತ್ತು ಜಯಂತಿ ದಂಪತಿಯ ಪುತ್ರಿ.

Related posts

ಶಿಶಿಲ: ಶಿವಕೀರ್ತಿ ನಿಲಯದಲ್ಲಿ‌ “ಹನುಮ‌ ಜಯಂತಿ” ಆಚರಣೆ

Suddi Udaya

ನಾಲ್ಕೂರು: ರೋಹಿಣಿ ಪದ್ಮನಾಭ ಸುವರ್ಣ ನಿಧನ

Suddi Udaya

ಲಾಯಿಲ: ಗಂಗಮ್ಮ ಪೂಜಾರಿ ನಿಧನ

Suddi Udaya

ಕೊಕ್ಕಡ ಹಳ್ಳಿಂಗೇರಿ ಎರಡು ಮನೆಗಳಿಗೆ ಮರ ಬಿದ್ದು ಹಾನಿ: ಅಪಾರ ನಷ್ಟ

Suddi Udaya

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya
error: Content is protected !!