25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನ.18: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

ಧರ್ಮಸ್ಥಳ: ತುರ್ತು ನಿರ್ವಹಣೆಯ ಪ್ರಯುಕ್ತ ನ.18 ರಂದು ಬೆಳಿಗ್ಗೆ 10:00 ರಿಂದ ಸಂಜೆ 5.00 ಗಂಟೆಯವರೆಗೆ 33/11 ಕೆವಿ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಟೆಂಪಲ್, ಕನ್ಯಾಡಿ, ನಿಡ್ಲೆ, ಪುದುವೆಟ್ಟು, ಅರಸಿನಮಕ್ಕಿ ಹಾಗೂ ಪಟ್ರಮೆ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

Suddi Udaya

ಶೇಷನಾಗ ಜೋಡುಕರೆ ಕಂಬಳದ ಸಮಾರಂಭದಲ್ಲಿ ಚಂದ್ರಕಾಂತ ನಿಡ್ಡಾಜೆ ರವರಿಗೆ ಸನ್ಮಾನ

Suddi Udaya

ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಸ್ತಬ್ಧಚಿತ್ರಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಬಹುಮಾನ

Suddi Udaya

ಉಜಿರೆ: ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಳಿ ಜಂಟಿ ಆಶ್ರಯದಲ್ಲಿ ಪ್ರತಿಭಾ ಸಂಗಮ

Suddi Udaya

ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ

Suddi Udaya

ಗುರುವಾಯನಕೆರೆ ಭೂಷಣ್ ಬಾರ್ ಮಾಲಕ ಭಾಸ್ಕರ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!