32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಬೋಳ್ಯ ನಿವಾಸಿ ಮಾಜಿ ಗ್ರಾಮ ಪಂಚಾಯತ್ ಸದಸ್ಯೆಯಾದ ಶ್ರೀಮತಿ ಪುಷ್ಪಾ ಎಸ್ ನಾಯ್ಕ್ ರವರ ಪುತ್ರಿ ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ, ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್ ಹಾಗೂ ಸಿಬ್ಬಂದಿ ವರ್ಗದವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ ನೀಡಲಾಯಿತು.

Related posts

ರೇಷ್ಮೆರೋಡು, ಕೊಂಡೆಮಾರು ರಸ್ತೆಯ ಬದಿ ಸ್ವಚ್ಛತಾ ಕಾರ್ಯ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಇಳಂತಿಲ ಬಿಜೆಪಿ ಘಟಕದಿಂದ ಪ್ರತಿಭಟನೆ

Suddi Udaya

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಮಡಂತ್ಯಾರು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಉಜಿರೆ ಮಣಿಕೆಯಲ್ಲಿ ಉಜಿರೆ ಮಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಅಧ್ಯಕ್ಷರುಗಳು ಭಾಗಿ

Suddi Udaya

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿರವರನ್ನುಭೇಟಿ ಮಾಡಿದ ಕಿರಣ್ ಚಂದ್ರ ಪುಷ್ಪಗಿರಿ

Suddi Udaya
error: Content is protected !!