September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

ಕೊಕ್ಕಡ : ಸದಾ ಸಮಾಜಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡ ಗಣೇಶ್ ಗೌಡ ಕಲಾಯಿಯವರು ನಿಧನರಾದ ಅವರ ತಂದೆ ತಿಮ್ಮಪ್ಪ ಗೌಡರವರ ಉತ್ತರ ಕ್ರಿಯೆಯ ಸಂದರ್ಭ ಅವರ ನೆನಪಿಗಾಗಿ ಆಗಮಿಸಿದ ಊರ ಪರವೂರ ಸುಮಾರು 800 ಜನಕ್ಕೆ ಹಣ್ಣಿನ ಗಿಡಗಳು ಹಾಗೂ ಇತರ ಬೆಲೆಬಾಳುವ ಗಿಡಗಳಾದ ಮಾವು, ಹಲಸು, ಶ್ರೀಗಂಧ, ಸಾಗುವಾನಿ, ರತ್ನಚಂದನ, ರಾಮಪತ್ರೆ, ನೇರಳೆ, ನೆಲ್ಲಿಕಾಯಿ ಗಿಡಗಳನ್ನು ವಿತರಿಸಿ ಪ್ರಕೃತಿ ಬಗ್ಗೆ ಇವರಿಗಿರುವ ಕಾಳಜಿ ಯನ್ನು ತೋರ್ಪಡಿಸಿದ್ದಾರೆ.

Related posts

ಸಿ.ಎ ಪರೀಕ್ಷೆಯಲ್ಲಿ ಕುವೆಟ್ಟು ಮೇಗೇಶ್ ಯು. ಶೆಟ್ಟಿ ಉತ್ತೀರ್ಣ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಉದ್ಘೋಷ’ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

Suddi Udaya

ನಿಡ್ಲೆ ಗ್ರಾಮದ ಕೆದಿಹಿತ್ಲು ಕೆ. ಕಾರ್ತಿಕ್ ರಿಗೆ ಪಿಹೆಚ್‌ಡಿ ಪದವಿ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ಪಟ್ಟಣ ಪ೦ಚಾಯತ್ ಎದುರು ಪ್ರತಿಭಟನೆ

Suddi Udaya

ಬಿಜೆಪಿ ಮುಖಂಡ ರಾಜೇಶ್ ಕೊಲೆ ಯತ್ನ ಪ್ರಕರಣ: ಆರೋಪಿ ಕುಶಾಲಪ್ಪ ಗೌಡ ಬಂಧನ

Suddi Udaya

ಚಾರ್ಮಾಡಿ ಜಾರುವ ರಸ್ತೆಗೆ ಮತ್ತೆ ರಫಿಂಗ್

Suddi Udaya
error: Content is protected !!