28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುವೆಟ್ಟು: ಎರಂಗಲ್ಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಕುವೆಟ್ಟು: ಏರಂಗಲ್ಲು ಅಂಗನವಾಡಿ ಕೇಂದ್ರದಲ್ಲಿ ನ .18 ರಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಯುನಿಟ್ ಅಧ್ಯಕ್ಷ ಇಲಿಯಾಝ್ ಚಿಲಿಂಬಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಯುನಿಟ್ ವತಿಯಿಂದ ಏರಂಗಲ್ಲು ಅಂಗನವಾಡಿಗೆ ಟೇಬಲನ್ನು ಕೊಡುಗೆಯಾಗಿ ನೀಡಲಾಯಿತು.

ಈ ಸಂದರ್ಭದಲ್ಲಿ ಎಸ್‌ ಕೆ ಎಸ್ ಎಸ್ ಎಫ್ ಪ್ರಧಾನ ಕಾರ್ಯದರ್ಶಿ ಶಾ ಮದ್ದಡ್ಕ,.ಕೋಶಾಧಿಕಾರಿ ಇಸ್ಮಾಯಿಲ್ ಕಿಂಗ್ ಸ್ಟಾರ್ , ಉಪಾಧ್ಯಕ್ಷ ಮನ್ಸೂರ್ ಪಾದೆ ಮತ್ತು ಅಂಗನವಾಡಿ ಶಿಕ್ಷಕಿ ಆಶಾಲತಾ, ಸಹಾಯಕಿ ಶೀಲಾವತಿ‌, ಆಶಾ ಕಾರ್ಯಕರ್ತೆ ಜಯಂತಿ ಹಾಗೂ ಮಕ್ಕಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ನೂತನ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಎ.20: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ

Suddi Udaya

ಮಾ.14-19 ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಕೊಕ್ರಾಡಿ ಬೊಳ್ಳಕುಮೇರುನಲ್ಲಿ ಸುಲ್ಕೇರಿ ನದಿಯಲ್ಲಿ ಅಕ್ರಮ ಮರಳು ದಂಧೆ ವೇಣೂರು ಪೊಲೀಸರ ದಾಳಿ – ಡ್ರಜ್ಜಿಂಗ್ ಮಿಶನ್ ವಶ ಇಬ್ಬರ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!