April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

ಬೆಳ್ತಂಗಡಿ : ಸರಕಾರ ಒಟ್ಟು 13 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ನ.18(ಇಂದು) ರಂದು ಅದೇಶ ಮಾಡಿದ್ದು ಇದರಲ್ಲಿ ಬೆಳ್ತಂಗಡಿ ನೂತನ ತಹಶೀಲ್ದಾರ್ ರಾಗಿ ಪೃಥ್ವಿ ಸಾನಿಕಮ್ ನೇಮಕಗೊಂಡಿದ್ದಾರೆ.

ಈ ಹಿಂದೆ ಬೆಳ್ತಂಗಡಿಯಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆ ಆಗಿದ್ದ ಪೃಥ್ವಿ ಸಾನಿಕಮ್ ರವರು ಇದೀಗ ಮತ್ತೆ ಬೆಳ್ತಂಗಡಿ ತಹಶೀಲ್ದಾರ್ ಅಗಿ ನೇಮಕಗೊಂಡಿದ್ದಾರೆ.

Related posts

ಕೊಯಮತ್ತೂರಿನ ರಾಷ್ಟ್ರೀಯ ಹೊರೆಕಾ ಸಮ್ಮೇಳನದಲ್ಲಿ ನಿಡ್ಲೆಯ ಅಗ್ರಿಲೀಫ್ ಸಂಸ್ಥೆ: ಸಮ್ಮೇಳನದಲ್ಲಿ ಅಗ್ರಿಲೀಫ್ ಸಂಸ್ಥೆಯ ಜೈವಿಕ ವಿಘಟನೀಯ ಮತ್ತು ಅಡಿಕೆ ಹಾಳೆತಟ್ಟೆಗಳ ಪ್ರದರ್ಶನ

Suddi Udaya

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಲ್‌ಜ‌ಅ ರಂಝಾನ್ ಪ್ರಾರ್ಥನಾ ಸಮ್ಮೇಳನ ; ಸಮಾಲೋಚನಾ ಸಭೆ; ರಾಜ್ಯ ಮಟ್ಟದ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ನಿರ್ಧಾರ: ಸ್ವಾಗತ ಸಮಿತಿ ರಚನೆ

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya
error: Content is protected !!