23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಜಕೀಯ

ತೆಲಂಗಾಣ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ರಕ್ಷಿತ್ ಶಿವರಾಂ ನೇಮಕ

ಬೆಳ್ತಂಗಡಿ : ತೆಲಂಗಾಣ ವಿಧಾನಸಭೆ ಚುನಾವಣೆಯ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸೇರಿದಂತೆ ವಿವಿಧ ರಾಜ್ಯಗಳಿಂದ 18 ಜನ ಪಕ್ಷದ ಪ್ರಮುಖರನ್ನು ಎಐಸಿಸಿ ಯಿಂದ ನೇಮಿಸಲಾಗಿದೆ.


ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ಜವಾಬ್ದಾರಿ ನಿರ್ವಹಿಸಲಿರುವ ಇವರು ಚುನಾವಣಾ ಕಾರ್ಯತಂತ್ರ, ಪ್ರಚಾರ, ಸಭೆಗಳ ಮತ್ತಿತರ ಚಟುವಟಿಕೆಗಳ ಬಗ್ಗೆ ಗಮನ, ಪಕ್ಷದ ಗೆಲುವಿಗೆ ಪೂರಕವಾಗಿ ಕ್ಷೇತ್ರಾವಾರು ಕಾರ್ಯಕ್ರಮಗಳನ್ನು ನಡೆಸುವುದು ಮತ್ತು ವರದಿ ಸಂಗ್ರಹಿಸಿ ಎಐಸಿಸಿಗೆ ಮಾಹಿತಿ ಒಪ್ಪಿಸುವುದು ಇವರ ಜವಾಬ್ದಾರಿಯಾಗಿದೆ

Related posts

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ನಾವರ ರಾಜಪಾದೆ ನಿವಾಸಿ ಹಿಲಾರಿ ಡಿ.ಸೋಜ ನಿಧನ

Suddi Udaya

ಮಾ.14-15: ನಿಡ್ಲೆ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

Suddi Udaya

ಕುತ್ಲೂರು: ಜೇನು ಕೃಷಿ ತರಬೇತಿ ಮತ್ತು ತೋಟಗಾರಿಕಾ ಬೆಳೆಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಮೇ 20,21: ಸಿಇಟಿ ಪರೀಕ್ಷೆ

Suddi Udaya
error: Content is protected !!